ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ ಸಭೆ ಅಧಿವೇಶನದಲ್ಲಿ ಚರ್ಚೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯಸರ್ಕಾರ ಮಕ್ಕಳಿಗೆ ಉಚಿತವಾಗಿ ನೀಡುತ್ತಿರುವ ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ …









