ಬೆಂಗಳೂರು : ನಗರದಲ್ಲಿ 146 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 637ಕ್ಕೆ ಏರಿಕೆಯಾಗಿದೆ. ವಾರದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.…