Mysore
30
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

actor

Homeactor
Thalapathy Vijay is the Chief Ministerial Candidate for TVK Party

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ಅವರ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಜೈಲಿನಲ್ಲಿ ದಿಂಬು, ಹಾಸಿಗೆ ಸೇರಿದಂತೆ ಕೆಲ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್‌ ಸೆಪ್ಟೆಂಬರ್.‌25ಕ್ಕೆ ಮುಂದೂಡಿಕೆ ಮಾಡಿದೆ. ಜೈಲಿನಲ್ಲಿ ತನಗೆ ಹಾಸಿಗೆ, ದಿಂಬು …

ಈ ಹಿಂದೆ ʼಲವ್‌ ಇನ್‌ ಮಂಡ್ಯʼ ಚಿತ್ರ ನಿರ್ದೇಶಿಸಿದ್ದ ಅರಸು ಅಂತಾರೆ ಈಗ ಹೊಸ ಸಿನಿಮಾ ನಿರ್ದೇಶನಕ್ಕೆ ಕೈಹಾಕಿದ್ದು, ಈ ಸಿನಿಮಾದಲ್ಲಿ ಗೋಲ್ಡನ್‌ ಸ್ಟಾರ್‌ ಗಣೇಶ್‌ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಗಣೇಶ್‌ಗೆ ಜೋಡಿಯಾಗಿ ತೆಲುಗಿನ ʼಹನುಮಾನ್‌ʼ ಚಿತ್ರದಲ್ಲಿ ನಟಿಸಿದ್ದ ಅಮೃತಾ …

ಅಜಯ್‌ರಾವ್‌ ನಟಿಸಿ ನಿರ್ಮಿಸಿರುವ ʼಯುದ್ದಕಾಂಡʼ ಸಿನಿಮಾವು ಇದೇ ತಿಂಗಳ ಏ.18 ರಂದು ರಾಜ್ಯಾದ್ಯಾಂತ ತೆರೆಗೆ ಬರಲಿದೆ. ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಮಕ್ಕಳ ದುರ್ಬಳಕೆ ಕುರಿತಾದ ಕಥಾಹಂದರ ಹೊಂದಿದ್ದು, ನ್ಯಾಯ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಕಥೆಯಾಗಿದೆ. ಚಿತ್ರದಲ್ಲಿ ಅನ್ಯಾಯಕ್ಕೊಳಗಾದ …

ಕನ್ನಡದ ಜನಪ್ರಿಯ ನಿರ್ದೇಶಕ ಓಂ ಪ್ರಕಾಶ್‍ ರಾವ್‍, ಕಳೆದ ವರ್ಷ ‘ಫೀನಿಕ್ಸ್’ ಎಂಬ ಹೊಸ ಚಿತ್ರದ ಮುಹೂರ್ತ ಮಾಡಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿಯುವುದರೊಳಗೆ, ಅವರು ಇನ್ನೂ ಒಂದು ಹೊಸ ಚಿತ್ರಕ್ಕೆ ಕಥೆ ಹಾಕಿದ್ದಾರೆ. ವಿಶೇಷವೆಂದರೆ, ಇದು ಅವರ ನಿರ್ದೇಶನದ 50ನೇ …

ಮಂಗಳೂರು: ನಟ ಪ್ರಭುದೇವ ಕುಟುಂಬ ಸಮೇತರಾಗಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಕುಟುಂಬದವರು ಮಹಾಭಿಷೇಕ ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದರು. ನಂತರ, ದೇವಳ ಕಚೇರಿಯ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ …

ನೆಲಮಂಗಲ: ಹಿರಿಯ ನಟಿ ದಿ.ಲೀಲಾವತಿ ಎಸ್ಟೇಟ್‌ ಬಳಿ ಬೆಂಕಿ ಅವಘಡ ಸಂಭವಿಸಿದ್ದು, ತೋಟದ ಸಿಬ್ಬಂದಿ ಬೆಂಕಿ ನಂದಿಸಿ ಆಗುತ್ತಿದ್ದ ಆನಾಹುತ ತಪ್ಪಿಸಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಸೋಲನದೇವನಹಳ್ಳಿಯಲ್ಲಿರುವ ಇವರ ಎಸ್ಟೇಟ್‌ ಪಕ್ಕದ ಅರಣ್ಯ ಪ್ರದೇಶದ ರೈತರ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. …

ಮುಂಬೈ: ಚಾಕುವಿನಿಂದ ಆರು ಬಾರಿ ಇರಿತಕ್ಕೊಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸೈಫ್‌ ಅಲಿ ಖಾನ್‌ ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಕಳೆದ ಗುರುವಾರ ಮುಂಜಾನೆ …

ಹಾಸನ: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಸ್ತ್ರೀರೋಗ ತಜ್ಞೆ ಧನ್ಯತಾ ಅವರು ಮನೆಯಲ್ಲಿಯೇ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ ಇಂದು ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ. ಡಾಲಿ ಧನಂಜಯ್‌ ಅವರು ದೀಪಾವಳಿ ಹಬ್ಬದ …

ಬೆಂಗಳೂರು : ಸ್ಯಾಂಡಲ್‌ವುಡ್‌ ನಟ ಚೇತನ್‌ಚಂದ್ರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ನಟ ಚೇತನ್‌ಚಂದ್ರ ಬೈಕ್‌ನಲ್ಲಿ ತೆರಳುವ ಸಂದರ್ಭದಲ್ಲಿ ಹಿಂಬಾಲಿಸಿಕೊಂಡು ಬಂದ ಗುಂಪೊಂದು ತಮ್ಮ ಬೈಕ್‌ ಟಚ್‌ ಮಾಡಿದ್ದೀರಿ ಎಂದು ಗಲಾಟೆ ಪ್ರಾರಂಭಿಸಿದ್ದರು ಎನ್ನಲಾಗಿದೆ. …

Stay Connected​
error: Content is protected !!