ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್ ಅಭಿಮಾನಿಗಳು ಸಾ.ರಾ.ಗೋವಿಂದು, ಶಿವರಾಮೇಗೌಡ ನೇತೃತ್ವದಲ್ಲಿ ಚೇತನ್ ಮನೆಗೆ ಮುತ್ತಿಗೆ ಹಾಕಿ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ನಡೆಸಿ ಚೇತನ್ ಅವರನ್ನು …




