ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎರಡನೇ ಆರೋಪಿಯಾಗಿದ್ದಾರೆ. ಆ ಕಾರಣಕ್ಕಾಗಿಯೇ ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ದರ್ಶನ್‌ರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಾಸ್ಯನಟ ಚಿಕ್ಕಣ್ಣನಿಗೆ ಅನ್ನಪೂರ್ಣೇಶ್ವರಿ ಪೊಲೀಸರು ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ …