Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Actor Darshan

HomeActor Darshan

ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಕಳೆದ ಒಂದೂವರೆ ತಿಂಗಳಿನಿಂದ ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್‌ ಅವರಿಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್‌ಗೆ ಕಳೆದ ಶುಕ್ರವಾರ ರೆಗ್ಯುಲರ್‌ ಜಾಮೀನು …

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ ಬೇಲ್‌ ಬಗ್ಗೆ ನಟ ಶ್ರೀಮುರುಳಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಡಿಸೆಂಬರ್‌.17) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಟ್ಟದ್ದು ಬರೋದೇ ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಿ, ಒಳ್ಳೆಯ ದಿನಗಳನ್ನು …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಹಿನ್ನೆಲೆಯಲ್ಲಿ ಆರೋಪಿ ದರ್ಶನ್‌ ಬಿಜಿಎಸ್‌ ಆಸ್ಪತ್ರೆಯಿಂದ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್‌.13 ರಂದು ಆರೋಪಿ ದರ್ಶನ್‌ಗೆ ಹೈಕೋರ್ಟ್‌ ಷರತ್ತು ಬದ್ಧ ರೆಗ್ಯುಲರ್‌ ಜಾಮೀನು ಮಂಜೂರು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೆರೆವಾಸ ಅನುಭವಿಸಿದ ದರ್ಶನ್‌ ಮತ್ತು ಪವಿತ್ರಾ ಗೌಡ ಸೇರಿ 7 ಮಂದಿಗೆ ಜಾಮೀನು ಸಿಕ್ಕಿದ್ದು, ನ್ಯಾಯಮೂರ್ತಿ ವಿಶ್ವಜಿತ್‌ ಪೀಠದಿಂದ ಜಾಮೀನು ಮಂಜೂರಾಗಿದೆ. ಇದರಿಂದ ದರ್ಶನ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಹಾಗೆಯೇ ದರ್ಶನ್‌ ಅವರ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಈ ಕುರಿತು ಇಂದು(ಡಿ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಪೀಠವು ನಾಳೆ ಮಧ್ಯಾಹ್ನ 2.30ಕ್ಕೆ ಆದೇಶ ಹೊರಡಿಸಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್‌ ನೀಡಿದ್ದ ಆರು ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿಸೆಂಬರ್.‌11ಕ್ಕೆ ಮುಕ್ತಾಯವಾಗಲಿದೆ. ಡಿಸೆಂಬರ್.11ಕ್ಕೆ ದರ್ಶನ್‌ಗೆ ಶಸ್ತ್ರಚಿಕಿತ್ಸೆಗೆ ವೈದ್ಯರು ತಯಾರಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆ ಪ್ರಕರಣದಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದ ದಾಸನಿಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಈ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ನೀಡಿ ನಟ ದರ್ಶನ್‌ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ …

Stay Connected​