Mysore
30
scattered clouds

Social Media

ಶನಿವಾರ, 22 ಮಾರ್ಚ್ 2025
Light
Dark

Actor Darshan case

HomeActor Darshan case

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ಗೆ ಸತತ ಮೂರನೇ ಬಾರಿ ಮೈಸೂರಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯ ಅನುಮತಿ ನೀಡಿದೆ. ನಟ ದರ್ಶನ್‌ ಮೈಸೂರಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು(ಜನವರಿ.31) …

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದ್ದು, ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪರಿಶೀಲಿಸಲು ಒಪ್ಪಿಗೆ ಸೂಚಿಸಿದೆ. ಈ ವಿಚಾರವಾಗಿ ಇಂದು(ಜನವರಿ.24) ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ …

ಬೆಂಗಳೂರು: ಬೆಂಗಳೂರು ನಗರ ಪೊಲೀಸ್‌ ಆಯುಕ್ತರು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಗ್ಯಾಂಗ್‌ಗೆ ಹೈಕೋರ್ಟ್‌ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್‌ ಈ ಅರ್ಜಿಯನ್ನು ಜನವರಿ.24 ರಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂಬ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ದರ್ಶನ್‌ ನಿವಾಸದಲ್ಲಿ 40 ಲಕ್ಷ ರೂ.ಗಳನ್ನು ಜಪ್ತಿ ಮಾಡಿದ್ದರು. ಆದರೆ ಇದೀಗ ಆ ಹಣವನ್ನು ಹಿಂತಿರುಗಿಸುವಂತೆ ಕೋರಿ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ನಟ ದರ್ಶನ್‌ ಮೈಸೂರಿಗೆ ಹಾಗೂ ಪವಿತ್ರಾ ಗೌಡ ಅವರು ದೆಹಲಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್‌ ಇವರಿಬ್ಬರಿಗೂ ಕೆಲ ದಿನಗಳ ಕಾಲ ತೆರಳಲು ಅನುಮತಿ ನೀಡಿದೆ. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ದರ್ಶನ್‌ ಸೇರಿದಂತೆ ಡಿ ಗ್ಯಾಂಗ್‌ನ ಹಲವು ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದು, ಫೆಬ್ರವರಿ.27ಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕುರಿತು ವಿಚಾರಣೆಗಾಗಿ …

ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಅವರ ಮೈಸೂರು ನಿವಾಸದ ವಾಸ್ತವ್ಯ ನಿನ್ನೆಗೆ ಕೊನೆಗೊಂಡಿದ್ದು, ಅನುಮತಿ ವಿಸ್ತರಣೆಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ನಟ ದರ್ಶನ್‌ಗೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಎರಡು …

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ ಬೇಲ್‌ ಬಗ್ಗೆ ನಟ ಶ್ರೀಮುರುಳಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಡಿಸೆಂಬರ್‌.17) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಟ್ಟದ್ದು ಬರೋದೇ ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಿ, ಒಳ್ಳೆಯ ದಿನಗಳನ್ನು …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಹಿನ್ನೆಲೆಯಲ್ಲಿ ಆರೋಪಿ ದರ್ಶನ್‌ ಬಿಜಿಎಸ್‌ ಆಸ್ಪತ್ರೆಯಿಂದ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್‌.13 ರಂದು ಆರೋಪಿ ದರ್ಶನ್‌ಗೆ ಹೈಕೋರ್ಟ್‌ ಷರತ್ತು ಬದ್ಧ ರೆಗ್ಯುಲರ್‌ ಜಾಮೀನು ಮಂಜೂರು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೆರೆವಾಸ ಅನುಭವಿಸಿದ ದರ್ಶನ್‌ ಮತ್ತು ಪವಿತ್ರಾ ಗೌಡ ಸೇರಿ 7 ಮಂದಿಗೆ ಜಾಮೀನು ಸಿಕ್ಕಿದ್ದು, ನ್ಯಾಯಮೂರ್ತಿ ವಿಶ್ವಜಿತ್‌ ಪೀಠದಿಂದ ಜಾಮೀನು ಮಂಜೂರಾಗಿದೆ. ಇದರಿಂದ ದರ್ಶನ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಹಾಗೆಯೇ ದರ್ಶನ್‌ ಅವರ …

Stay Connected​