Mysore
28
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

Actor Darshan case

HomeActor Darshan case

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಜಾಮೀನು ಅರ್ಜಿ ಇಂದು(ಅ.4) ವಿಚಾರಣೆ ನಡೆದಿದ್ದು, ಸುದೀರ್ಘ ವಾದ ಮಂಡನೆಯ ಬಳಿಕ ನಾಳೆ ಮಧ್ಯಾಹ್ನ 12.30ಕ್ಕೆ 57ನೇ ಸಿಸಿಎಚ್‌ ಕೋರ್ಟ್‌ನಲ್ಲಿ ವಿಚಾರಣೆಯನ್ನು ಮುಂದೂಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ …

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ ಕಳೆದಿದೆ. ಸಿನಿ ಜಗತ್ತಿನಲ್ಲಿ ನಮ್ಮ ನೂರು ದಿನ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದ ಸ್ಯಾಂಡಲ್‌ವುಡ್‌ ʻದಾಸʼನಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದ್ದು, ಜೈಲಲ್ಲಿ 100ದಿನ …

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್‌ ಬಂಧನವಾಗಿ ಮೂರು ತಿಂಗಾಳಾಗಿದೆ. ಪೊಲೀಸರು ಕೂಡ ಇತ್ತೀಚೆಗಷ್ಟೆ ಪ್ರಕರಣದ ಪೂರ್ಣ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಆರೋಪ ಪಟ್ಟಿ ಸಲ್ಲಿಕೆ ನಂತರ ದರ್ಶನ್‌ ಜಾಮೀನಿಗೆ ಅರ್ಜಿ ಹಾಕುತ್ತಾರೆ ಎನ್ನಲಾಗಿತ್ತು. ಆದರೆ, ಅದು …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್‌ ನಾಳೆ(ಸೆ.9)ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಾಕರ್‌ ತೂಗುದೀಪ ಅವರು ಬಳ್ಳಾರಿ …

ಬೆಂಗಳೂರು: ಚಿತ್ರದುರ್ಗ ಮೂಲದ  ರೇಣುಕಸ್ವಾಮಿಗೆ ನಟ ದರ್ಶನ್‌,  ಪವಿತ್ರಾಗೌಡ ಮತ್ತು ಸಹಚರರು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಫೋಟೊಗಳು ದತ್ತಾಂಶ ಮರು ಸಂಗ್ರಹದ ವೇಳೆ ಲಭ್ಯವಾಗಿವೆ. ಆರೋಪಿಗಳ ಕ್ರೌರ್ಯ ಅನಾವರಣವಾಗಿದೆ. ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ರೇಣುಕಸ್ವಾಮಿ ಕೈಮುಗಿದು ಬೇಡಿಕೊಳ್ಳುತ್ತಿರುವ ಹಾಗೂ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಮತ್ತು ಸಹಚರರ ವಿರುದ್ಧ  3,991 ಚಾರ್ಜ್ ಶೀಟ್ ಸಲ್ಲಿಸಲಾಗಿದೆ, ಇದರಲ್ಲಿ ಕೊಲೆಯ ಸಂಪೂರ್ಣ ವಿವರ ಒಳಗೊಂಡಿದೆ. ನಟ ದರ್ಶನ್ ಈ ಪ್ರಕರಣದಲ್ಲಿ ಎ2 ಆರೋಪಿ ಆಗಿದ್ದು, ಅವರ ವಿರುದ್ಧ ಗಂಭೀರ …

ಬೆಂಗಳೂರು: ಸರ್‌, ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇ..... ಇದು ನಟ ದರ್ಶನ್‌ ಆಡಿರುವ ಪಶ್ಚಾತ್ತಾಪದ ಮಾತುಗಳು. ನಿನ್ನೆ(ಆ.29) ಆರೋಪಿ ನಟ ದರ್ಶನ್‌ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಪೊಲೀಸ್‌ ವ್ಯಾನ್‌ನಲ್ಲಿ ಬಳ್ಳಾರಿಗೆ ತೆರಳುವ ಐದು ಗಂಟೆಗಳ ಪ್ರಯಾಣದಲ್ಲಿ ತನ್ನ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ ಹಾಗೂ ಸಹಚರರಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಇಂದು(ಆ.28) ರಾತ್ರೋರಾತ್ರಿ ಸ್ಥಳಾಂತರ ಮಾಡಲಾಗುತ್ತಿದೆ. ʻಡಿʼ ಗ್ಯಾಂಗ್‌ಗೆ ಜೈಲಿನಲ್ಲಿ …

ಬೆಂಗಳೂರು : ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆಂಟ್ರಲ್‌ ಜೈಲು ಸೇರಿರುವ ನಟ ದರ್ಶನ್‌ ಕುರ್ಚಿ ಮೇಲೆ ಕುಳಿತು ಒಂದು ಕೈಯಲ್ಲಿ ಟೀ ಹೀರುತ್ತಾ, ಸಿಗರೇಟ್‌ ಸೇದುತ್ತಾ ವಿಲ್ಸನ್‌ ಗಾರ್ಡನ್‌ ನಾಗನ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೊ ಬಹಿರಂಗವಾಗಿದ್ದಾದರೂ ಹೇಗೆ ಎಂಬ …

Stay Connected​
error: Content is protected !!