Mysore
17
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

Actor Darshan case

HomeActor Darshan case

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್‌ ಕೃತ್ಯವನ್ನು ಮದ್ದೂರು ಶಾಸಕ ಕೆ.ಎಂ ಉದಯ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಇಂದು(ಜೂ.21) ಬೆಂಗಳೂರಿನಲ್ಲಿ ಮಾತನಾಡಿದ ಉದಯ್‌, ದರ್ಶನ್‌ ಸ್ವಲ್ಪ ಮುಂಗೋಪಿ, ಸಿಟ್ಟು ಜಾಸ್ತಿ. ಆದರೆ ಕೊಲೆ ಮಾಡುವಷ್ಟು …

ಬೆಂಗಳೂರು:  ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿದೆ.  ನಟ ದರ್ಶನ್‌ರನ್ನು ಕೇಸ್‌ನಿಂದ ಹೊರತರಲು,  ಆಪ್ತರಿಂದ ಸರ್ಕಾರಕ್ಕೆ ಒತ್ತಡ ಬರುತ್ತಿದೆ.  ಈ ನಡುವೆ  ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು  ಸರ್ಕಾರಕ್ಕೆ ಒತ್ತಡ ಬರುತ್ತಿದೆ ಎನ್ನಲಾಗುತ್ತಿದೆ.  …

ಬೆಂಗಳೂರು : ನಟ ದರ್ಶನ್‌ ಇರುವ ಠಣೆಗೆ ಅವರ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ. ಕೊಲೆ ಪ್ರಕರಣದಲ್ಲಿ ಸಿಲುಕಿರುವ ನಟ ದರ್ಶನ್‌ ಕಳೆದ ಒಂದು ವಾರದಿಂದ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ವೇಳೆ ದರ್ಶನ್‌ ಸ್ನೇಹಿತರಾಗಿ ಅಥವ ಕುಟುಂಬಸ್ಥರಾಗಲಿ ಯಾರೊಬ್ಬರಿಗೂ …

ಬೆಂಗಳೂರು : ನಟ ದರ್ಶನ ಪರ ನಿಂತವರಿಗೂ ಇದೀಗ ಸಂಕಷ್ಟ ಎದುರಾಗಿದೆ. ಇವತ್ತಿನವರೆಗೆ ಒಂದು ಲೆಕ್ಕಾ ಆದರೆ ನಾಳೆಯಿಂದ ಇನ್ನೊಂದು ಲೆಕ್ಕ. ದರ್ಶನ್‌ ಅಭಿಮಾನಿಗಳ ಹೆಸರಿನಲ್ಲಿ ಬಾಯಿಗೆ ಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಾಯಿ ಹರಿಬಿಡುತ್ತಿರುವವರ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. …

ರಾಮನಗರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಸ್ಥಿತಿಗೆ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮಾಳೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೈರೇಶ್‌ ಹೆಸರಿನ ದರ್ಶನ್‌ ಅಭಿಮಾನಿ ಮೋರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ತಮ್ಮ ಹೀರೋಗೆ …

ಬೆಂಗಳೂರು: ನಟ ದರ್ಶನ್‌ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎರಡನೇ ಆರೋಪಿಯಾಗಿದ್ದಾರೆ. ಆ ಕಾರಣಕ್ಕಾಗಿಯೇ ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ದರ್ಶನ್‌ರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಾಸ್ಯನಟ ಚಿಕ್ಕಣ್ಣನಿಗೆ ಅನ್ನಪೂರ್ಣೇಶ್ವರಿ ಪೊಲೀಸರು ನೋಟಿಸ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ …

ಚಿಕ್ಕಮಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕನ್ನಡದ ಖ್ಯಾತ ನಟ ದರ್ಶನ್‌ ವಿರುದ್ಧ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ. ನಟ ದರ್ಶನ್‌ ಹತ್ಯೆ ಮಾಡಿರುವುದು ಇಡೀ ನಾಗರೀಕ ಸಮುದಾಯ ತಲೆ ತಗ್ಗಿಸುವ …

ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ರು ಕಠಿಣ ಶಿಕ್ಷೆಯಾಗಲೀ, ಇಡೀ ಚಿತ್ರರಂಗ ಕೊಲೆಯನ್ನು ಖಂಡಿಸುತ್ತದೆ ಎಂದು ನಟ, ನಿರ್ದೇಶಕ ಇಂದ್ರಜೀತ್‌ ಲಂಕೇಶ್‌ ಹೇಳಿದ್ದಾರೆ. ಈ ಕುರಿತು ಇಂದು(ಜೂ.13) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣ ಕುರಿತು ಪೊಲೀಸರು ತನಿಖೆ …

Stay Connected​
error: Content is protected !!