Mysore
23
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

Actor Darshan

HomeActor Darshan

ಮೈಸೂರು: ಡೆವಿಲ್‌ ಚಿತ್ರದ ಚಿತ್ರೀಕರಣ ಇಂದಿನಿಂದ ಮೈಸೂರಿನಲ್ಲಿ ಪುನರಾರಂಭಗೊಂಡಿದ್ದು, ಶೂಟಿಂಗ್‌ಗೂ ಮುನ್ನ ನಟ ದರ್ಶನ್‌ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ ಜಾಮೀನಿನ ಮೇಲೆ ಹೊರಬಂದು ಈಗ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ. ದರ್ಶನ್‌ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್‌, ಅಭಿಷೇಕ್‌ ಅಂಬರೀಷ್‌, ಅವಿವಾ ಬಿದ್ದಪ್ಪ ಸೇರಿದಂತೆ ಆರು ಮಂದಿ ಆಪ್ತರನ್ನು ಅನ್‌ಫಾಲೋ ಮಾಡಿ ಅಭಿಮಾನಿಗಳಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ. …

ಸ್ಥಗಿತಗೊಂಡಿದ್ದ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಅಭಿನಯದ ʼದಿ ಡೆವಿಲ್‌ʼ ಸಿನಿಮಾದ ಶೂಟಿಂಗ್‌ ಮತ್ತೆ ಆರಭವಾಗುತ್ತಿದೆ. ದರ್ಶನ್‌ ಅವರ ಭದ್ರತೆಗಾಗಿ ಚಿತ್ರತಂಡ ಭಾರಿ ಮೊತ್ತದ ಹಣ ಖರ್ಚು ಮಾಡಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿದ್ದರು ಎನ್ನುವ ಕಾರಣಕ್ಕೆ ಆರೆಸ್ಟ್‌ ಆಗಿದ್ದರು. ಈಗ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಆರೋಪಿಯಾಗಿರುವ ಚಿತ್ರನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ತೆರಳದಂತೆ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸಡಲಿಕೆ ಮಾಡಿ ಆದೇಶ ನೀಡಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವನಾಥ್ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾ ಗೌಡ ಮತ್ತು ಗ್ಯಾಂಗ್‌ ವಿಚಾರಣೆಯನ್ನು ಏಪ್ರಿಲ್.‌8ಕ್ಕೆ ಮುಂದೂಡಿಕೆ ಮಾಡಿದೆ. 57ನೇ ಸೆಷನ್ಸ್‌ ಕೋರ್ಟ್‌ನಲ್ಲಿ ಇಂದು ಆರೋಪಿಗಳಾದ ದರ್ಶನ್‌ ಅಂಡ್‌ ಗ್ಯಾಂಗ್‌ನ ವಿಚಾರಣೆ ನಡೆದಿದ್ದು, ವಿಚಾರಣೆಗೆ ನಿಖಿಲ್‌ ಮತ್ತು ಕೇಶವಮೂರ್ತಿ …

ರಾಮನಗರ: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತಾಯಿ ಮೀನಾ ತೂಗುದೀಪ ಅವರಿಂದು ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಚಾಮುಂಡೇಶ್ವರಿ ವಿಗ್ರಹದ ದೇವಾಲಯದಲ್ಲಿ ಮೀನಾ ತೂಗುದೀಪ ಅವರು ಪವಾಡ ಬಸಪ್ಪನ …

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ಫೆಬ್ರವರಿ.16ರಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಫ್ಯಾನ್ಸ್‌ಗೆ ದರ್ಶನ್‌ ಮನವಿಯೊಂದನ್ನು ಮಾಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳೋದಾ ಅಥವಾ ಥ್ಯಾಕ್ಸ್‌ …

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ಮದುವೆಗೆ ಯಾಕೆ ಕರೆದಿಲ್ಲ ಎಂಬ ಪ್ರಶ್ನೆಗೆ ಇದೀಗ ನಟ ಡಾಲಿ ಧನಂಜಯ್‌ ಉತ್ತರ ನೀಡಿದ್ದಾರೆ. ಇದೇ ಫೆಬ್ರವರಿ.16ರಂದು ಡಾಲಿ ಧನಂಜರ್‌ ಅವರು ವೈದ್ಯೆ ಧನ್ಯತಾ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ಗೆ ಸತತ ಮೂರನೇ ಬಾರಿ ಮೈಸೂರಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯ ಅನುಮತಿ ನೀಡಿದೆ. ನಟ ದರ್ಶನ್‌ ಮೈಸೂರಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು(ಜನವರಿ.31) …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟ್‍ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ನಟ ದರ್ಶನ್‍ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಇದೇ ತಿಂಗಳು 24ರಂದು ಅರ್ಜಿ ವಿಚಾರಣೆಗೆ ಬರಲಿದೆ. ಈ ಪ್ರಕರಣವು ಅಪರೂಪದಲ್ಲೇ ಅಪರೂಪದ …

Stay Connected​