Actor Darshan

ದರ್ಶನ್ ನೋಡಲು ಜೈಲಿಗೆ ಬಂದ ನಿರ್ದೇಶಕ ತರುಣ್ ಮತ್ತು ಶಾಸಕ ದರ್ಶನ್ ಪುಟ್ಟಣ್ಣಯ್ಯ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ನನ್ನ ನೋಡಲು ಇಂದು ಕಾಟೇರ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌ ಹಾಗೂ ಶಾಸಕ ದರ್ಶನ್‌…

2 years ago

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಜೈಲಿನಲ್ಲಿ ಯೋಗದ ಮೊರೆ ಹೋದ ನಟ ದರ್ಶನ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಜೈಲು ಸೇರಿರುವ ದರ್ಶನ್‌ ತೂಗುದೀಪ್‌ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕುಗ್ಗಿದ್ದು, ಇದಕ್ಕಾಗಿ ದರ್ಶನ್‌ ಜೈಲಿನಲ್ಲಿ ಯೋಗಾಭ್ಯಾಸದ…

2 years ago

ದರ್ಶನ್‌ ಅಂಡ್‌ ಗ್ಯಾಂಗ್ ಕೊಲೆ ಕೇಸ್:‌ ಮೌನ ಮುರಿದ ನಟ ವಿಜಯ್‌ ರಾಘವೇಂದ್ರ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿಗೆ ಸ್ಯಾಂಡಲ್‌ವುಡ್‌ ನಟ ವಿಜಯ್‌ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕ್ರೂರ…

2 years ago

ದರ್ಶನ್‌ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ : ಡಾಲಿ ಧನಂಜಯ್‌

ಬೆಂಗಳೂರು : ಒಂದು ವೇಳೆ ದರ್ಶನ್‌ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಿ ಎಂದು ನಟ ಭಯಂಕರ ಡಾಲಿ ಧನಂಜಯ್‌ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ…

2 years ago

ಜೈಲಿನಲ್ಲೇ ಫ್ಯಾನ್ಸ್‌ ಬಗ್ಗೆ ವಿಚಾರಿಸಿದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟೀಸ್‌ ಎನ್ನುತ್ತಾರೆ. ಈಗ ಜೈಲಿನಲ್ಲಿ ಇದ್ದರೂ ಕೂಡ ದರ್ಶನ್‌ ತಮ್ಮ ಫ್ಯಾನ್ಸ್‌ ಬಗ್ಗೆ ವಿಚಾರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ…

2 years ago

ರೇಣುಕಾಸ್ವಾಮಿ ಕೊಲೆ ಕೇಸ್:‌ ಪವಿತ್ರಗೌಡ ಸ್ನೇಹಿತೆ ಸಮತಾ, ಪ್ರದೋಶ್‌ ಸ್ನೇಹಿತ ಕಾರ್ತಿಕ್‌ಗೆ ನೋಟಿಸ್.!

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು(ಜು.8) ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪವಿತ್ರಗೌಡ ಸ್ನೇಹಿತೆ ಸಮತಾ ಹಾಗೂ…

2 years ago

ರೇಣುಕಾಸ್ವಾಮಿ ಕೊಲೆಗೆ ತಿಂಗಳು; ದರ್ಶನ್‌ ಬಗ್ಗೆ ಪರಮೇಶ್ವರ್‌ ಮಾತು

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ತಿಂಗಳು ಕಳೆದಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಇಡೀ ಗ್ಯಾಂಗ್‌ ನ್ಯಾಯಾಂಗ ಬಂಧನದಲ್ಲಿದೆ. ಈ ಬಗ್ಗೆ ಗೃಹ…

2 years ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೇ ಜೈಲೇ ಗತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಜುಲೈ.18ರವರೆಗೆ ದರ್ಶನ್‌ ಅವರಿಗೆ…

2 years ago

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ಭೇಟಿ ಮಾಡಿದ ನಟ ಧನ್ವೀರ್‌ ಗೌಡ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ನಟ ಧನ್ವೀರ್ ಗೌಡ ಅವರು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.…

2 years ago

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ನಟಿ ರಕ್ಷಿತಾ ಪ್ರೇಮ್‌ ದಂಪತಿ ಹೇಳಿದ್ದಿಷ್ಟು

ಬೆಂಗಳೂರು: ಹದಿನೈದು ಇಪ್ಪತ್ತು ದಿನಗಳಿಂದ ಆಗಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದಿಂದ ತೀವ್ರ ಬೇಸರವಾಗಿದೆ ಎಂದು ದರ್ಶನ್‌ ಪ್ರಕರಣ ಕುರಿತು ನಟಿ ರಕ್ಷಿತಾ ಪ್ರೇಮ್‌ ದಂಪತಿ ಬೇಸರ…

2 years ago