Actor Darshan

ದರ್ಶನ್‌ ಮನವಿಗೆ ಕ್ಯಾರೆ ಎನ್ನದ ಪೊಲೀಸರು: ಗನ್‌ ಲೈಸೆನ್ಸ್‌ ತಾತ್ಕಾಲಿಕ ರದ್ದು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಬಳಿಯಿರುವ ಗನ್‌ ಲೈಸೆನ್ಸ್‌ನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ…

11 months ago

ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಭೇಟಿ ನೀಡಿ ತಾಯಿಯ ಆಶೀರ್ವಾದ ದರ್ಶನ ಪಡೆದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು…

11 months ago

ಆರತಿ ಉಕ್ಕಡ| ಅಹಲ್ಯಾದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್‌

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ದೇವತೆ ಆರತಿ ಉಕ್ಕಡಕ್ಕೆ ಭೇಟಿ ನೀಡಿ ಶಕ್ತಿ ದೇವತೆಯಾಗಿರುವ ಅಹಲ್ಯಾದೇವಿಯ ದರ್ಶನ ಪಡೆದು ಕುಟುಂಬ ಸಮೇತ ನಟ ದರ್ಶನ್‌ ವಿಶೇಷ…

11 months ago

ಮೈಸೂರಿನ ಮಣಿಪಾಲ್‌ ಆಸ್ಪತ್ರೆಗೆ ಆಗಮಿಸಿದ ನಟ ದರ್ಶನ್‌

ಮೈಸೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸಿದ್ದಾರೆ. ಆಸ್ಪತ್ರೆ ವೈದ್ಯರಾದ ಡಾ.ಅಜಯ್‌ ಹೆಗಡೆ ಬಳಿ ಚಿಕಿತ್ಸೆಗೆ…

11 months ago

ಜೈಲಿನಿಂದ ಬಿಡುಗಡೆಯಾದ ಬಳಿಕ ನಟ ದರ್ಶನ್‌ ಮೊದಲ ಮಾತು

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಮೊದಲ ಬಾರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಮೈಸೂರಿನ ತೋಟದ ಮನೆಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮೀ…

11 months ago

ಈ ಬಾರಿಯೂ ಮೈಸೂರಿನಲ್ಲೇ ಸಂಕ್ರಾಂತಿ ಆಚರಿಸಲಿರುವ ದರ್ಶನ್‌

ಮೈಸೂರು: ಬೆಂಗಳೂರಿನ ಕೋರ್ಟ್‌ ನೀಡಿದ ಅನುಮತಿಯಿಂದಾಗಿ ಈ ಬಾರಿಯೂ ಕೂಡ ನಟ ದರ್ಶನ್‌ ಮಕರ ಸಂಕ್ರಾಂತಿ ಹಬ್ಬವನ್ನು ಮೈಸೂರಿನಲ್ಲೇ ಆಚರಣೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿ…

11 months ago

ರೇಣುಕಾಸ್ವಾಮಿ ಹತ್ಯೆ ಕೇಸ್‌: ಜಪ್ತಿ ಮಾಡಿದ್ದ ಹಣ ಹಿಂತಿರುಗಿಸುವಂತೆ ಸೆಷನ್ಸ್ ಕೋರ್ಟ್‌ಗೆ ದರ್ಶನ್‌ ಅರ್ಜಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ದರ್ಶನ್‌ ನಿವಾಸದಲ್ಲಿ 40 ಲಕ್ಷ ರೂ.ಗಳನ್ನು ಜಪ್ತಿ ಮಾಡಿದ್ದರು. ಆದರೆ…

11 months ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌-ಮೈಸೂರು, ಪವಿತ್ರಾ ಗೌಡ-ದೆಹಲಿಗೆ ತೆರಳಲು ಅನುಮತಿ ನೀಡಿದ ಹೈಕೋರ್ಟ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ನಟ ದರ್ಶನ್‌ ಮೈಸೂರಿಗೆ ಹಾಗೂ ಪವಿತ್ರಾ ಗೌಡ ಅವರು ದೆಹಲಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.…

11 months ago

ಡಿ ಗ್ಯಾಂಗ್ ವಿಚಾರಣೆ ಫೆಬ್ರವರಿ.25ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ದರ್ಶನ್‌ ಸೇರಿದಂತೆ ಡಿ ಗ್ಯಾಂಗ್‌ನ ಹಲವು ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದು, ಫೆಬ್ರವರಿ.27ಕ್ಕೆ ವಿಚಾರಣೆ…

11 months ago

ನಟ ದರ್ಶನ್‌ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.…

12 months ago