ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿಯಾಗಿರುವ ದರ್ಶನ್ ಜಾಮೀನು ಅರ್ಜಿಯನ್ನು ಅಕ್ಟೋಬರ್.22ರಂದು ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿತ್ತು. …









