ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಆಗಸ್ಟ್.22ಕ್ಕೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಎ1 ಆರೋಪಿ ಪವಿತ್ರಾಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಅರ್ಜಿ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಆಗಸ್ಟ್.22ಕ್ಕೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಎ1 ಆರೋಪಿ ಪವಿತ್ರಾಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಅರ್ಜಿ …
ಬೆಂಗಳೂರು: ಮನೆಯೂಟ, ಹಾಸಿಗೆ, ಬಟ್ಟೆ, ಪುಸ್ತಕ ಕೋರಿ ಬಂಧಿತರಾಗಿರುವ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗುರುವಾರ ತನ್ನ ಆದೇಶ ಪ್ರಕಟಿಸಿದ್ದು, ಮನೆಯೂಟ ನೀಡಲು ನಿರಾಕರಿಸಿದೆ. ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ಹೊರ ತರಲೇಬೇಕು ಎಂದು ಪತ್ನಿ ವಿಜಯಲಕ್ಷ್ಮೀ ಶತ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ದರ್ಶನ್ ಸಹೋದರ ದಿನಕರ್ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜ್ವರದಿಂದ ಬಳಲುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದಡಿ ಹೆಚ್ಚು ಕಡಿಮೆ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜ್ವರ ಬಂದಿದ್ದು, ಜೈಲಿನಲ್ಲಿ ವೈದ್ಯರು ತಪಾಸಣೆಗೆ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ಹಾಸ್ಯನಟ ಸಾಧುಕೋಕಿಲ ಭೇಟಿ ಮಾಡಿ ಸಮಾಧಾನ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ನೋಡಲು ಸೆಲೆಬ್ರಿಟಿಗಳು ಸೇರಿದಂತೆ ಕುಟುಂಬಸ್ಥರು ಆಗಾಗ್ಗೆ ಭೇಟಿ ನೀಡುತ್ತಿದ್ದಾರೆ. …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ನಟ ಧ್ರುವ ಸರ್ಜಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಜೈಲು ಪಾಲಾಗಿರುವ ದರ್ಶನ್ ಬಗ್ಗೆ ಹಲವು ನಟ, ನಟಿಯರು ಪ್ರತಿಕ್ರಿಯೆ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಅವರು ಮನೆಯೂಟ, ಹಾಸಿಗೆ ಕೇಳಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಇದೇ ಜು.29ಕ್ಕೆ ಮುಂದೂಡಿ ಕೋರ್ಟ್ ಆದೇಶಿಸಿದೆ. ಮನೆಯಿಂದ ಹಾಸಿಗೆ, ಊಟ, ಪುಸ್ತಕ ಸೇರಿದಂತೆ ಇತರೆ ಅಗತ್ಯ ವಸ್ತುಗಳು …
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ನನ್ನ ನೋಡಲು ಇಂದು ಕಾಟೇರ ಚಿತ್ರದ ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೇಟಿ ನೀಡಿದ್ದರು. ದರ್ಶನ್ ಜೈಲು ಸೇರಿದ ಬಳಿಕ ಮೊದಲ ಬಾರಿಗೆ ಪರಪ್ಪನ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಜೈಲು ಸೇರಿರುವ ದರ್ಶನ್ ತೂಗುದೀಪ್ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕುಗ್ಗಿದ್ದು, ಇದಕ್ಕಾಗಿ ದರ್ಶನ್ ಜೈಲಿನಲ್ಲಿ ಯೋಗಾಭ್ಯಾಸದ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿಗೆ ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕ್ರೂರ ಕೊಲೆ ಕೇಸ್‌ನಲ್ಲಿ ದರ್ಶನ್ ಸೇರಿ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ನಟ ದರ್ಶನ್ …