ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್ ಕ್ಯಾರಂಟೈನ್ ಸೆಲ್ ಬಗ್ಗೆ ಕಾನೂನು ಸೇವೆಗಳ ಪ್ರಾಧಿಕಾರ ಕೋರ್ಟ್‌ಗೆ ವರದಿ ಸಲ್ಲಿಸಿದೆ. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್‌ಗೆ ಕಾನೂನು ಸೇವೆಗಳ ಪ್ರಾಧಿಕಾರ ವರದಿ ಸಲ್ಲಿಸಿದೆ. ನಟ ದರ್ಶನ್‌ಗೆ ಬೆನ್ನು …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್ ಕ್ಯಾರಂಟೈನ್ ಸೆಲ್ ಬಗ್ಗೆ ಕಾನೂನು ಸೇವೆಗಳ ಪ್ರಾಧಿಕಾರ ಕೋರ್ಟ್‌ಗೆ ವರದಿ ಸಲ್ಲಿಸಿದೆ. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್‌ಗೆ ಕಾನೂನು ಸೇವೆಗಳ ಪ್ರಾಧಿಕಾರ ವರದಿ ಸಲ್ಲಿಸಿದೆ. ನಟ ದರ್ಶನ್‌ಗೆ ಬೆನ್ನು …
ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ‘ಇದ್ರೆ ನೆಮ್ದಿಯಾಗ್ ಇರ್ಬೇಕ್ …’ ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದೆ. ಈಗ ಚಿತ್ರದ ‘ಒಂದೇ ಒಂದು ಸಲ … ಎಂಬ ಸುಮಧುರ ಯುಗಳ ಗೀತೆ ಸರಿಗಮಪ ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ …
ಬೆಂಗಳೂರು : ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಅಂತ ಪರಿಶೀಲನೆ ನಡೆಸಿ ವರದಿ ನೀಡಲು ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಹೈ ಕೋರ್ಟ್ ಆದೇಶ ನೀಡಿದೆ. ನಟ ದರ್ಶನ್ ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದ ಬಳಿಕ …
ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂಬ ಬೋರ್ಡ್ ಹಾಕಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬೆನ್ನಲ್ಲೇ ಮೈಸೂರಿನ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರೆ ಸೌಲಭ್ಯ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆದಿದೆ. 57ನೇ ಸಿವಿಲ್ ಕೋರ್ಟ್ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ 40 ನಿಮಿಷ ವಾಕ್ ಮಾಡಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ ಮತ್ತು ಸಂಜೆ 40 ನಿಮಿಷ ವಾಕಿಂಗ್ ಮಾಡಲು ಅವಕಾಶ ನೀಡಲಾಗಿದ್ದು, ಬ್ಯಾರಕ್‌ನ ಹೊರಭಾಗದ ಕಾರಿಡಾರ್‌ನಲ್ಲಿ ವಾಕ್ …
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎರಡನೇ ಆರೋಪಿ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತ ಆದೇಶವನ್ನ 64ನೇ ಸಿಸಿಹೆಚ್ ನ್ಯಾಯಾಲಯ ಸೆಪ್ಟೆಂಬರ್ 9ಕ್ಕೆ ಕಾಯ್ದಿರಿಸಿದೆ. ಬುಧವಾರ ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ …
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ದಿ ಡೆವಿಲ್ ಸಿನಿಮಾ ಈ ವರ್ಷವೇ ತೆರೆಕಾಣಲಿದ್ದು, ಡಿಸೆಂಬರ್.12ರಂದು ಬಿಡುಡಗೆಯಾಗಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ ಜೈಲು ಸೇರಿದ್ದಾರೆ. ಹಾಗಿದ್ದರೂ ಕೂಡ ಡೆವಿಲ್ ಸಿನಿಮಾ ಬಿಡುಗಡೆಗೆ ತೊಂದರೆ ಆಗಬಾರದು ಎಂದು …
ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ‘ಇದ್ರೇ ನೆಮ್ದಿಯಾಗ್ ಇರ್ಬೇಕ್…’ ಎಂಬ ಮೊದಲ ಹಾಡು ಆಗಸ್ಟ್.24ರಂದು ಬೆಳಿಗ್ಗೆ 10:05ಕ್ಕೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಲಿದೆ. ಈ ಹಾಡಿನ ಮೂಲಕ ಚಿತ್ರದ ಪ್ರಚಾರ ಕೆಲಸಗಳು ಪ್ರಾರಂಭವಾಗಲಿವೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಹಾಡು …
ರೇಣುಕಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್ ಹೈಕೋರ್ಟ್‌ನಲ್ಲಿ ಜಾಮೀನು ಪಡೆದಿದ್ದರು. ಚಲನಚಿತ್ರ ವೊಂದರ ಚಿತ್ರೀಕರಣಕ್ಕಾಗಿ ವಿದೇಶಕ್ಕೂ ಹೋಗಿಬಂದರು. ಆದರೆ, ಸುಪ್ರೀಂಕೋರ್ಟ್ ದರ್ಶನ್ ಜಾಮೀನನ್ನು ರದ್ದುಪಡಿಸಿದೆ. ಹಾಗಾಗಿ ಅವರು ಮತ್ತೆ ಜೈಲು ಸೇರಿದ್ದಾರೆ. ಈ ಪ್ರಕರಣದ ಎಲ್ಲ ಆರೋಪಿಗಳ ಜಾಮೀನನ್ನೂ ಸುಪ್ರೀಂ ಕೋರ್ಟ್ …