Mysore
21
scattered clouds
Light
Dark

Actor Darshan

HomeActor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ.7 ಆರೋಪಿ ಮನು ಗೌಡ ಜಾಮೀನು ಅರ್ಜಿಯನ್ನು ಕೂಡ ಕೋರ್ಟ್‌ ವಜಾಗೊಳಿಸಿದೆ. ಕಳೆದ ಎರಡು …

ಬೆಂಗಳೂರು: ನಟ ದರ್ಶನ್‌ರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 8 ರಿಂದ 10 ಜನ ಆರೋಪಿಗಳನ್ನು ಬೇರೆ ಬೇರೆ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌, ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್‌ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್‌ ಅವರು, ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು 24ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಗೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ರಾಜಾತಿಥ್ಯ …

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಟ ದರ್ಶನ್‌ ಸದ್ಯ ಆರೋಪಿ ಸ್ಥಾನದಲ್ಲಿದ್ದಾರೆ. ಜೈಲಿನಲ್ಲಿರುವ ಉಳಿದವರನ್ನು …

ಬೆಂಗಳೂರು: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ …

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ 7 ಮಂದಿ ಜೈಲು ಸಿಬ್ಬಂದಿಯನ್ನು ಸಸ್ಪೆಂಡ್‌ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈಯಲ್ಲಿ ಕಾಫಿ ಕಪ್‌ ಇಟ್ಟುಕೊಂಡಿರುವ ದರ್ಶನ್‌, ಇತರೆ …

ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡಿರುವ ಬಗ್ಗೆ ಸರ್ಕಾರ ತನಿಖೆಯಾಗಬೇಕು ಎಂದು ಮೃತ ರೇಣುಕಾಸ್ವಾಮಿ ತಂದೆ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೈಲಿನಲ್ಲಿ ದರ್ಶನ್‌ಗೆ ಸಿಗುತ್ತಿರುವ ರಾಜಾತಿಥ್ಯದ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಿ …