Mysore
21
scattered clouds
Light
Dark

Actor Darshan

HomeActor Darshan

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಸದ್ಯ …

ಬೆಂಗಳೂರು: ಇದೇ ಆಗಸ್ಟ್.‌30ರಂದು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಬ್ಲಾಕ್‌ ಬಸ್ಟರ್‌ ಕರಿಯ ಚಿತ್ರ ಮತ್ತೆ ತೆರೆಗೆ ಬರಲಿದೆ. ಈ ಬಗ್ಗೆ ನಿರ್ದೇಶಕ ಪ್ರೇಮ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು, ಕರಿಯ ಇದು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ರನ್ನು ನಟಿ ರಚಿತಾ ರಾಮ್‌ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಕಳೆದ ಒಂದೂವರೆ ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ರನ್ನು ಇಂದು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್‌ ಆಗಸ್ಟ್.‌22ಕ್ಕೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ಗೆ ಎ1 ಆರೋಪಿ ಪವಿತ್ರಾಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್‌ ಅರ್ಜಿ …

ಬೆಂಗಳೂರು: ಮನೆಯೂಟ, ಹಾಸಿಗೆ, ಬಟ್ಟೆ, ಪುಸ್ತಕ ಕೋರಿ ಬಂಧಿತರಾಗಿರುವ ನಟ ದರ್ಶನ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ ಗುರುವಾರ ತನ್ನ ಆದೇಶ ಪ್ರಕಟಿಸಿದ್ದು, ಮನೆಯೂಟ ನೀಡಲು ನಿರಾಕರಿಸಿದೆ. ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ಹೊರ ತರಲೇಬೇಕು ಎಂದು ಪತ್ನಿ ವಿಜಯಲಕ್ಷ್ಮೀ ಶತ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ದರ್ಶನ್‌ ಸಹೋದರ ದಿನಕರ್‌ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಜೈಲು ಪಾಲಾಗಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜ್ವರದಿಂದ ಬಳಲುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದಡಿ ಹೆಚ್ಚು ಕಡಿಮೆ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಜ್ವರ ಬಂದಿದ್ದು, ಜೈಲಿನಲ್ಲಿ ವೈದ್ಯರು ತಪಾಸಣೆಗೆ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ಹಾಸ್ಯನಟ ಸಾಧುಕೋಕಿಲ ಭೇಟಿ ಮಾಡಿ ಸಮಾಧಾನ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ನೋಡಲು ಸೆಲೆಬ್ರಿಟಿಗಳು ಸೇರಿದಂತೆ ಕುಟುಂಬಸ್ಥರು ಆಗಾಗ್ಗೆ ಭೇಟಿ ನೀಡುತ್ತಿದ್ದಾರೆ. …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಗ್ಗೆ ನಟ ಧ್ರುವ ಸರ್ಜಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಜೈಲು ಪಾಲಾಗಿರುವ ದರ್ಶನ್‌ ಬಗ್ಗೆ ಹಲವು ನಟ, ನಟಿಯರು ಪ್ರತಿಕ್ರಿಯೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್‌ ಅವರು ಮನೆಯೂಟ, ಹಾಸಿಗೆ ಕೇಳಿ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ಇದೇ ಜು.29ಕ್ಕೆ ಮುಂದೂಡಿ ಕೋರ್ಟ್‌ ಆದೇಶಿಸಿದೆ. ಮನೆಯಿಂದ ಹಾಸಿಗೆ, ಊಟ, ಪುಸ್ತಕ ಸೇರಿದಂತೆ ಇತರೆ ಅಗತ್ಯ ವಸ್ತುಗಳು …