ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ವಿದೇಶ ಪ್ರವಾಸಕ್ಕೆ ತೆರಳಲು ಕೋರ್ಟ್ ಅನುಮತಿ ನೀಡಿದೆ. ಡೆವಿಲ್ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್ ಈ ಅನುಮತಿ ಪಡೆದುಕೊಂಡಿದ್ದಾರೆ. ಇಸ್ರೇಲ್‌ನಲ್ಲಿ ಚಿತ್ರೀಕರಣಕ್ಕೆ ತೀರ್ಮಾನ ಮಾಡಲಾಗಿತ್ತು. ಆದರೆ ಇಸ್ರೇಲ್‌ನಲ್ಲಿ ಯುದ್ಧದ ವಾತಾವರಣ ಇರುವ …









