ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ಹಾಸ್ಯನಟ ಸಾಧುಕೋಕಿಲ ಭೇಟಿ ಮಾಡಿ ಸಮಾಧಾನ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ನೋಡಲು ಸೆಲೆಬ್ರಿಟಿಗಳು ಸೇರಿದಂತೆ ಕುಟುಂಬಸ್ಥರು ಆಗಾಗ್ಗೆ ಭೇಟಿ ನೀಡುತ್ತಿದ್ದಾರೆ. …