ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ನಟ ದರ್ಶನ್ ಮೈಸೂರಿಗೆ ಹಾಗೂ ಪವಿತ್ರಾ ಗೌಡ ಅವರು ದೆಹಲಿಗೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಇವರಿಬ್ಬರಿಗೂ ಕೆಲ ದಿನಗಳ ಕಾಲ ತೆರಳಲು ಅನುಮತಿ ನೀಡಿದೆ. …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ನಟ ದರ್ಶನ್ ಮೈಸೂರಿಗೆ ಹಾಗೂ ಪವಿತ್ರಾ ಗೌಡ ಅವರು ದೆಹಲಿಗೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಇವರಿಬ್ಬರಿಗೂ ಕೆಲ ದಿನಗಳ ಕಾಲ ತೆರಳಲು ಅನುಮತಿ ನೀಡಿದೆ. …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ದರ್ಶನ್ ಸೇರಿದಂತೆ ಡಿ ಗ್ಯಾಂಗ್‌ನ ಹಲವು ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದು, ಫೆಬ್ರವರಿ.27ಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕುರಿತು ವಿಚಾರಣೆಗಾಗಿ …
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಕರ್ನಾಟಕದ ಪೊಲೀಸರ ಪರವಾಗಿ ಸುಪ್ರೀಂಕೋರ್ಟ್ಗೆ ವಕೀಲರು ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದು, …
ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಅವರ ಮೈಸೂರು ನಿವಾಸದ ವಾಸ್ತವ್ಯ ನಿನ್ನೆಗೆ ಕೊನೆಗೊಂಡಿದ್ದು, ಅನುಮತಿ ವಿಸ್ತರಣೆಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ನಟ ದರ್ಶನ್‌ಗೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಎರಡು …
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಆಪರೇಷನ್ ಮಾಡಿಸಿಕೊಳ್ಳಲು ದರ್ಶನ್ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಸಂಕ್ರಾಂತಿ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ರಿಲ್ಯಾಕ್ಸ್ ಮೂಡ್‌ನಲ್ಲಿರುವ ನಟ ದರ್ಶನ್‌ಗೆ ಗೃಹ ಇಲಾಖೆ ಬಿಗ್ ಶಾಕ್ ನೀಡಿದೆ. ನಟ ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರಿಗೆ ಗೃಹ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. …
ಬೆಂಗಳೂರು: ನಟ ದರ್ಶನ್ ಅವರ ಜೊತೆಗಿನ ಮನಸ್ತಾಪದ ಬಗ್ಗೆ ಕೊನೆಗೂ ಮೌನ ಮುರಿದು, ನನ್ನ ಹಾಗೂ ಅಣ್ಣ ದರ್ಶನ್ ನಡುವೆ ಯಾವ ಮನಸ್ತಾಪವೂ ಇಲ್ಲ ಎಂದು ನಿರ್ದೇಶಕ ದಿನಕರ್ ತೂಗುದೀಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿಸೆಂಬರ್.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …
ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಕಳೆದ ಒಂದೂವರೆ ತಿಂಗಳಿನಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಅವರಿಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್‌ಗೆ ಕಳೆದ ಶುಕ್ರವಾರ ರೆಗ್ಯುಲರ್ ಜಾಮೀನು …
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಬೇಲ್ ಬಗ್ಗೆ ನಟ ಶ್ರೀಮುರುಳಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಡಿಸೆಂಬರ್.17) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಟ್ಟದ್ದು ಬರೋದೇ ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಿ, ಒಳ್ಳೆಯ ದಿನಗಳನ್ನು …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆಯಲ್ಲಿ ಆರೋಪಿ ದರ್ಶನ್ ಬಿಜಿಎಸ್ ಆಸ್ಪತ್ರೆಯಿಂದ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಸೆಷನ್ಸ್ ಕೋರ್ಟ್‌ಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್.13 ರಂದು ಆರೋಪಿ ದರ್ಶನ್‌ಗೆ ಹೈಕೋರ್ಟ್ ಷರತ್ತು ಬದ್ಧ ರೆಗ್ಯುಲರ್ ಜಾಮೀನು ಮಂಜೂರು …