Mysore
24
scattered clouds

Social Media

ಗುರುವಾರ, 13 ನವೆಂಬರ್ 2025
Light
Dark

Actor Darshan

HomeActor Darshan

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಶನಿವಾರ ದರ್ಶನ್‌ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಇಂದು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಿದ್ದರು. ನಟ ದರ್ಶನ್‌ ಅವರು ನಿನ್ನೆ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌, ಜೈಲು ಸಿಬ್ಬಂದಿ ಬಳಿ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿನಿಂದಲೂ ಜೈಲಿನಲ್ಲಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಮತ್ತು ಇನ್ನುಳಿದ 17 ಆರೋಪಿಗಳಿಗೆ ಸೆ.30 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ನ್ಯಾಯಾಂಗ ಬಂಧನ ಇಂದಿಗೆ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ ಜೈಲು ಸಿಬ್ಬಂದಿಗಳಿಗೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ಬಾಡಿ ಮೇಂಟೆನ್ಸ್‌ ಬಗ್ಗೆ ಯೋಚನೆ ಮಾಡುತ್ತಿರುವ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ ಬಾಡಿ …

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭಾರೀ ಅಹಂಕಾರ ಹಾಗೂ ದರ್ಪ ತೋರಿಸುತ್ತಿದ್ದಾರೆ ಎನ್ನಲಾಗಿದ್ದು, ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ತೆಗೆದುಕೊಂಡು, …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳ ಬಂಧನವ ಅವಧಿಯನ್ನು ಮತ್ತೆ ಒಂದು ದಿನ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಂದು ಡಿ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ …

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯದ ʼಉಪೇಂದ್ರʼ ಚಿತ್ರದ 25 ವರ್ಷದ ಸಂಭ್ರಮಾಚರಣೆಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ಕರೆತರುವ ಬಗ್ಗೆ ಚರ್ಚೆ ಶುರುವಾಗಿದೆ. ಸ್ವತಃ ಉಪೇಂದ್ರ ಅವರೇ ನಿರ್ದೇಶಿಸಿ ನಟಿಸಿದ್ದ ಉಪೇಂದ್ರ ಸಿನಿಮಾ ಭಾರೀ ದಾಖಲೆ ನಿರ್ಮಿಸಿತ್ತು. ಈ ಚಿತ್ರವನ್ನು ಶೀಘ್ರದಲ್ಲೇ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳು ಕಳೆದಿದ್ದು, ಪೊಲೀಸ್‌ ಸಿಬ್ಬಂದಿ ಕೊಲೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಸಿಬ್ಬಂದಿ ಕಾರ್ಯಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸಾಕಷ್ಟು …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಇಂದು ಜೈಲಿಗೆ ಭೇಟಿ ನೀಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಅಂಡ್‌ ಗ್ಯಾಂಗ್‌ ವಿರುದ್ಧ ಪೊಲೀಸರು ನಿನ್ನೆ ತಾನೇ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. ಈ …

Stay Connected​
error: Content is protected !!