ಬೆಂಗಳೂರು: ಕೋಲ್ಕತ್ತಾ ವೈದ್ಯರ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣವನ್ನು ಸ್ಯಾಂಡಲ್‌ವುಡ್ ನಟ ಧ್ರುವಸರ್ಜಾ ಖಂಡಿಸಿದ್ದಾರೆ. ಆಗಸ್ಟ್.9ರಂದು ರಾತ್ರಿ ಪಾಳಿಯಲ್ಲಿದ್ದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಸುಮಾರು 36 ಗಂಟೆಗಳ ಕಾಲ ನಿರಂತರ ಕೆಲಸ ಮಾಡಿದ್ದ ವೈದ್ಯೆ ವಿಶ್ರಾಂತಿಗೆಂದು …