Mysore
22
broken clouds
Light
Dark

actor duniya vijay

Homeactor duniya vijay

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಮೊದಲ ಎರಡು ವಾರಗಳಿದ್ದ ಸದ್ದು ಕ್ರಮೇಣ ಮೂರನೆಯ ವಾರದಲ್ಲಿ ಕಡಿಮೆಯಾಗಿದೆ. ಯಾವುದೇ ಹಕ್ಕುಗಳು ಮಾರಾಟವಾಗದಿದ್ದರೂ ನಿರ್ಮಾಪಕರು ಹಾಕಿದ ದುಡ್ಡನ್ನು ವಾಪಸ್ಸು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ, ‘ದುನಿಯಾ’ …

ಮೈಸೂರು: ಕನ್ನಡ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ ಎಂಬ ಕೂಗಿನ ನಡುವೇ, ಇತ್ತೀಚೆಗೆ ತೆರೆ ಕಂಡ ದುನಿಯಾ ವಿಜಯ್‌ ನಟನೆಯ ಭೀಮ ಸಿನಿಮಾ ಚಿತ್ರಮಂದಿರಕ್ಕೆ ಜನ ಕರೆತರುವಲ್ಲಿ ಯಶಸ್ವಿ ಕಾಣುತ್ತಿದೆ. ಚಂದನವನದಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿರುವ ಭೀಮ ಸಿನಿಮಾವನ್ನು ವಿಜಯ್ …

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಆಗಸ್ಟ್ 09ಕ್ಕೆ ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಹೊಸ ವಿಷಯವೆಂದರೆ, ಈ ಚಿತ್ರದಿಂದಾಗಿ ಬಂದ್‍ ಆಗಿರುವ 18 ಚಿತ್ರಮಂದಿರಗಳನ್ನು ಪುನಃ ಪ್ರಾರಂಭಿಸಲಾಗುತ್ತಿದೆ. ‘ಭೀಮ’ ಚಿತ್ರದ ಚಿತ್ರೀಕರಣ ಮತ್ತು ಬೇರೆ ಕೆಲಸಗಳು ಮುಗಿದು …

ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್‌ ಅವರು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾ ಆದ ಬೆನ್ನಲ್ಲೇ ಅವರ ಪತ್ನಿ ನಾಗರತ್ನ ಅವರು ಇದು ನನ್ನ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ. ವಿಚ್ಛೇದನ ಪ್ರಕರಣದಲ್ಲಿ ವಿಜಯ್‌ ಪತ್ನಿ …

ಬೆಂಗಳೂರು:  ತಮ್ಮ ಮೊದಲನೇ ಪತ್ನಿ ನಾಗರತ್ನರಿಂದ  ವಿಚ್ಚೇದನಾ ಪಡೆಯಲು ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು(ಜೂ.13) ವಜಾಗೊಳಿಸಿದೆ. ಪತ್ನಿ  ನಾಗರತ್ನ ಜೊತೆ ಬಾಳಲು ಸಾಧ್ಯವಿಲ್ಲ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದು ನಟ ದುನಿಯಾ ವಿಜಯ್ ವಿಚ್ಛೇದನಾ ಕೋರಿ ಶಾಂತಿನಗರದ …

ಬೆಂಗಳೂರು: ಕರ್ನಾಟಕ –ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ನಟ ದುನಿಯಾ ವಿಜಯ್‌ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟರ್) ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು …

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್‌ ಪ್ರತಿಕ್ರಿಯಿಸಿದ್ದು, ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಹೇಳಿದ್ದಾರೆ. ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು …