ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಟ ಸಂತೋಷ್ ಬಾಲರಾಜ್ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್…