Mysore
26
clear sky

Social Media

ಗುರುವಾರ, 22 ಜನವರಿ 2026
Light
Dark

actor Kamal Haasan

Homeactor Kamal Haasan

ತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್‍ ಮತ್ತು ಕಮಲ್‍ ಹಾಸನ್‍ ಇಬ್ಬರೂ ಹೊಸ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಮೊದಲು ಈ ಚಿತ್ರವನ್ನು ಲೋಕೇಶ್‍ ಕನಕರಾಜ್‍ ನಿರ್ದೇಶಿಸುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ನಂತರ …

Kamal Haasan

ನವದೆಹಲಿ: ನಟ ಮತ್ತು ಮಕ್ಕಳ್ ನಿಧಿ ಮಯ್ಯಮ್ (ಎಂಎನ್‍ಎಂ) ಮುಖ್ಯಸ್ಥ ಕಮಲ್ ಹಾಸನ್ ಅವರಿಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿಗೆ ಪಾದಾರ್ಪಣೆ ಮಾಡಿದರು. ಕಮಲ ಹಾಸನ್ ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದಾಗ, ಸಂಸದರು ಮೇಜು ಬಡಿಯುವ ಮೂಲಕ …

ನವದೆಹಲಿ: ಕರ್ನಾಟಕದಲ್ಲಿ ಥಗ್‌ಲೈಫ್‌ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಮೂಲಕ ಚಿತ್ರತಂಡಕ್ಕೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ. ನಟ ಕಮಲ್‌ ಹಾಸನ್‌ ಅಭಿನಯದ ಥಗ್‌ಲೈಫ್‌ ಸಿನಿಮಾ ಬಿಡುಗಡೆಯನ್ನು ಕರ್ನಾಟಕದಲ್ಲಿ ನಿಷೇಧಿಸಿದ್ದಕ್ಕೆ ಇಂದು ಸುಪ್ರೀಂಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ಬೆದರಿಕೆ …

ಚೆನ್ನೈ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಗದ್ದಲವೆಬ್ಬಿಸಿದ ನಟ ಕಮಲ್‌ ಹಾಸನ್‌ ಈಗ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್.‌19ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮುಂದಿನ ಸೋಮವಾರ …

ವೈಡ್‌ ಆಂಗಲ್ - ಬಾ.ನಾ.ಸುಬ್ರಹ್ಮಣ್ಯ  ಇದು ಬಹಳಷ್ಟು ಮಂದಿಗೆ ಬಹುಶಃ ಮುದ ತರಬಹುದಾದ ವಿಷಯ. ಒಳ್ಳೆಯ ಬೆಳವಣಿಗೆ ಎನ್ನುವ ಮಂದಿಯೂ ಇದ್ದಾರೆ. ಸಹಜವೇ. ಕಮಲಹಾಸನ್ ತಮ್ಮ ಅಭಿನಯದ ಹೊಸ ಚಿತ್ರ ಥಗ್ ಲೈಫ್ ಟ್ರೈಲರ್ ಚೆನ್ನೈಯಲ್ಲಿ ಬಿಡುಗಡೆ ವೇಳೆ ಮಾಡಿದ ಭಾಷಣದಲ್ಲಿ …

kamal hasan

ಬೆಂಗಳೂರು: ಕನ್ನಡಿಗರ ಕ್ಷಮೆ ಕೇಳದೇ ಮೊಂಡಾಟ ಮೆರೆದಿದ್ದ ನಟ ಕಮಲ್‌ ಹಾಸನ್‌ಗೆ ಹೈಕೋರ್ಟ್‌ ಬಿಗ್‌ ಶಾಕ್‌ ನೀಡಿದೆ. ಥಗ್‌ಲೈಫ್‌ ಬಿಡುಗಡೆಗೆ ಭದ್ರತೆ ಕೋರಿ ನಟ ಕಮಲ್‌ ಹಾಸನ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌ ಕಮಲ್‌ ಹಾಸನ್‌ಗೆ ಹಿಗ್ಗಾಮುಗ್ಗಾ ತರಾಟೆಗೆ …

Kamal Haasan

ಬೆಂಗಳೂರು: ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು ಎಂದು ನಟ ಕಮಲ್‌ ಹಾಸನ್‌ ವಿಷಾದ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಮಂಡಳಿಗೆ ಕಮಲ್‌ ಹಾಸನ್‌ ಪತ್ರ ಬರೆದಿದ್ದು, ಪತ್ರದಲ್ಲಿ ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಅವರು ಪತ್ರದಲ್ಲಿ ಕ್ಷಮೆ ಕೇಳದೇ …

Vatal Nagaraj protests

ಮೈಸೂರು: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲ್‌ ಹಾಸನ್‌ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್‌ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಾರ್ಡಿಂಜ್‌ ವೃತ್ತದ ಬಳಿ ಪ್ರತಿಭಟನೆ ನಡೆಸಿದ ವಾಟಾಳ್‌ ನಾಗರಾಜ್‌ ಅವರು, ನಟ ಕಮಲ್‌ ಹಾಸನ್‌ ವಿರುದ್ಧ …

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಎಂಎನ್‍ಎಂ ನಾಯಕ ಕಮಲ್ ಹಾಸನ್, ಡಿಎಂಕೆ ಜೊತೆ ಚುನಾವಣಾ ಒಪ್ಪಂದ ಮಾಡಿಕೊಂಡ ನಂತರ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಪಿಎಂಕೆ ಸಂಸದ ಅನ್ಬುಮಣಿ ರಾಮದಾಸ್ ಅವರಿಗೆ ಯಾವುದೇ ದೊಡ್ಡ ದ್ರಾವಿಡ ಪಕ್ಷಗಳ …

Stay Connected​
error: Content is protected !!