‘ಡಾರ್ಲಿಂಗ್’ ಕೃಷ್ಣ ಅಭಿನಯದ ಮತ್ತು ಶಶಾಂಕ್ ನಿರ್ದೇಶನದ ‘ಬ್ರ್ಯಾಟ್’ ಚಿತ್ರವು ಪ್ಯಾನ್ ಇಂಡಿಯಾ ಚಿತ್ರವಾಗಿ ಅಕ್ಟೋಬರ್.31ರಂದು ಬಿಡುಗಡೆಯಾಗಲಿದೆ ಎಂಬ ಸುದ್ದಿ ಮೊದಲಿತ್ತು. ಆದರೆ, ಚಿತ್ರವನ್ನು ಮೊದಲು ಕನ್ನಡದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ನಂತರ ನೋಡಿಕೊಂಡು, ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವುದಕ್ಕೆ …



