ಅಮರಾವತಿ: ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಶುಕ್ರವಾರ ಅಧಿಕಾರಿ ಸ್ವೀಕರಿಸಿದರು. ಪವನ್‌ಕಲ್ಯಾಣ್ ಅವರು ಆಂಧ್ರಪ್ರದೇಶದಲ್ಲಿ ತಮ್ಮ ಜನಸೇನಾ ಪಕ್ಷವನ್ನು ಸಂಘಟಿಸವು ಜೊತೆಗೆ ಬಿಜೆಪಿ ಹಾಗೂ ಟಿಡಿಪಿಯನ್ನೂ ಒಗ್ಗೂಡಿಸಿ ಎನ್‌ಡಿಎ ಸರ್ಕಾರಕ್ಕೆ ಭಾರೀ ಬಹುಮತ ಬರುವಲ್ಲಿ …