Mysore
20
overcast clouds

Social Media

ಮಂಗಳವಾರ, 10 ಡಿಸೆಂಬರ್ 2024
Light
Dark

actor prabhas

Homeactor prabhas

ಪ್ಯಾನ್‌ ಇಂಡಿಯಾ ಸ್ಟಾರ್‌ ಡಾರ್ಲಿಂಗ್‌ ಪ್ರಭಾಸ್‌ ನಟನೆಯ, ನಾಗ್‌ ಅಶ್ವಿನ್‌ ನಿರ್ದೇಶನದ ಕಲ್ಕಿ-2898AD ಚಿತ್ರ ಕೊನೆಗೂ ಒಟಿಟಿಗೆ ಲಗ್ಗೆಯಿಟ್ಟಿದೆ. ಸೈನ್ಸ್‌ ಫಿಕ್ಷನ್‌ ಸಿನಿಮಾವಾದ ಕಲ್ಕಿ-2898AD ಏಕಕಾಲಕ್ಕೆ ಎರಡು ಒಟಿಟಿ ಫ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗಿದೆ. ಅದುವೇ ಅಮೇಜಾನ್‌ ಪ್ರೈಮ್‌ ಹಾಗೂ ನೆಟ್‌ಫ್ಲಿಕ್ಸ್‌ ಎರಡೂ ಫ್ಲಾಟ್‌ಫಾರ್ಮ್‌ನಲ್ಲಿ …

ವಯನಾಡು: ಕೇರಳದ ವಯನಾಡು ಭೂಕುಸಿತ ದುರಂತ ಪ್ರಕರಣದಲ್ಲಿ ಸಂಕಷ್ಟದಲ್ಲಿರುವ ಸಂತ್ರಸ್ತರ ಸಹಾಯಕ್ಕೆ ಡಾರ್ಲಿಂಗ್‌ ಪ್ರಭಾಸ್‌ ನೆರವಾಗಿದ್ದಾರೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 400ಕ್ಕೆ ದಾಟಿದ್ದು, ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಡಾರ್ಲಿಂಗ್‌ ಪ್ರಭಾಸ್‌ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. …

ಪ್ರಭಾಸ್‌ ನಟನೆಯ ಮಾಸ್‌ ಎಲಿಮೆಂಟ್‌ ಸಿನಿಮಾ ಸಲಾರ್‌ ಕದನ ವಿರಾಮ-1 ಚಿತ್ರ ದೇಶಾದ್ಯಂತ ಯಶಸ್ಸು ಕಂಡ ಬಳಿಕ ಇದೀಗ ದ್ವೀಪ ರಾಷ್ಟ್ರ ಜಪಾನ್‌ ನಲ್ಲಿ ಬೇಸಿಗೆಗೆ ಸಲಾರ್‌ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಹೊಂಬಾಳೆ ಪಿಲ್ಮ್ಸ್‌ ನಿರ್ಮಿಸಿ, ಪ್ರಶಾಂತ್‌ ನೀಲ್‌ …

ಪ್ರಭಾಸ್‌ ನಟನೆಯ ‘ಸಲಾರ್‌’ ಚಿತ್ರ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್‌ ಹೊಸ ಮುಹೂರ್ತ ನಿಗದಿ ಮಾಡಿದೆ. ಚಿತ್ರವನ್ನಿ ಡಿಸೆಂಬರ್ 22 ರಂದು ವಿಶ್ವದಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಘೋಷಣೆ ಮಾಡಿದೆ. ಅಲ್ಲದೆ, ಸಲಾರ್‌ನ ಅಧಿಕೃತ ಟ್ರೇಲರ್ ಪ್ರಭಾಸ್ ಅವರ ಹುಟ್ಟುಹಬ್ಬದಂದು ಅಂದರೆ …

ಸಲಾರ್‌ನ ಟೀಸರ್‌ಗೆ ಭಾರಿ ಪ್ರತಿಕ್ರಿಯೆ ಬಂದ ನಂತರ, ಚಿತ್ರತಂಡ ಕೃತಜ್ಞತೆಯ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಆಗಸ್ಟ್ ಅಂತ್ಯದ ವೇಳೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ ಎಂದೂ ಅವರು ಘೋಷಿಸಿದ್ದಾರೆ. ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಸೆಪ್ಟೆಂಬರ್ 28 ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಹೇಳಿಕೆಯಲ್ಲಿ, …

ಹೊಸದಿಲ್ಲಿ : “ಆದಿಪುರುಷ್” ಚಲನಚಿತ್ರದಲ್ಲಿ ಹನುಮಂತನ ಚಿತ್ರಣ ಜನರ ಭಾವನೆಗಳನ್ನು ಘಾಸಿಗೊಳಿಸಿವೆ ಎಂದು ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ),ಎಎಪಿ ಸೇರಿದಂತೆ ಹಲವು ಪಕ್ಷಗಳು ಶನಿವಾರ ಟೀಕಿಸಿವೆ, ಆದರೆ ಬಿಜೆಪಿ ತಾತ್ಕಾಲಿಕವಾಗಿ ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನ ಅಮಾನತುಗೊಳಿಸುವಂತೆ ಒತ್ತಾಯಿಸಿದೆ. ಪ್ರಭಾಸ್‌ ನಟಿಸಿರುವ “ಆದಿಪುರುಷ್ ” …

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಬಿಗ್‌ ಬಜೆಟ್‌ ಚಿತ್ರಗಳಲ್ಲಿ ಒಂದಾಗಿರುವ ಪ್ರಭಾಸ್‌ ಅವರ ʼಆದಿಪುರುಷ್‌ʼ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿ ಎಲ್ಲೆಡೆ ಭರ್ಜರಿ ಸೌಂಡ್‌ ಮಾಡುತ್ತಿದೆ. ಈ ನಡುವೆ ಸಿನಿಮಾದ ಟ್ರೇಲರ್‌ ಒಂದು ಹೊಸ ದಾಖಲೆಯನ್ನು ಬರೆದಿದೆ. ʼಆದಿಪುರುಷ್‌ʼ ಚಿತ್ರಕ್ಕೆ …

ಬೆಂಗಳೂರು: ಪ್ರಶಾಂತ್‌ ನೀಲ್‌ ಆ್ಯಕ್ಷನ್‌ ಕಟ್‌ ಹೇಳಿರುವ ‘ಸಲಾರ್‌’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದರಿಂದ ಪ್ರಭಾಸ್‌ ಅಭಿಮಾನಿಗಳಲ್ಲಿ ಕುತೂಹಲ ಮತ್ತಷ್ಟು ಹೆಚ್ಚಿದೆ. ಸಿನಿಮಾ 2023ರ ಸೆ.28ರಂದು ವಿಶ್ವದಾದ್ಯಂತ ತೆರೆಕಾಣಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಟ್ವೀಟ್‌ ಮಾಡಿ ಘೋಷಣೆ ಮಾಡಿದೆ. ವಿಜಯ್‌ …

Stay Connected​