ಮೈಸೂರು: ನಟ ಪ್ರಭುದೇವ (Actor Prabhudeva) ಅವರಿಂದು ನಂಜನಗೂಡು ತಾಲ್ಲೂಕಿನ ಕೆಂಬಾಲು ಗ್ರಾಮದಲ್ಲಿ ದೇವಸ್ಥಾನ ಜೀರ್ಣೋದ್ಧಾರ (Temple Renovation) ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ತಾಯಿಯ ಆಸೆ ನೆರವೇರಿಸಿದ್ದಾರೆ. ಕೆಂಬಾಲು ಗ್ರಾಮದಲ್ಲಿ ಚೋಳರ ಕಾಲದಲ್ಲಿ ನಿರ್ಮಾಣವಾಗಿದ್ದ ಮಹದೇಶ್ವರ ಸ್ವಾಮಿ ದೇವಸ್ಥಾನವು (Mahadeshwara Swamy …


