ಬೆಂಗಳೂರು : ಚಿನ್ನ ಕಳ್ಳಸಾಗಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ಗೆ ಜಾಮೀನು ಲಭಿಸಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇಂದು ಪರಪ್ಪನ ಅಗ್ರಹಾರದಿಂದ ರನ್ಯಾ ರಾವ್ ಬಿಡುಗಡೆಯಾಗಲಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪೊಲೀಸರ ವಿಚಾರಣೆ ವೇಳೆ ಹೇಳಿಕೊಂಡಿರುವ ನಟಿ ರನ್ಯಾ, ಮಾರ್ಚ್.1ರಂದು ನನಗೆ ವಿದೇಶಿ ನಂಬರ್‌ನಿಂದ ಕರೆ …