ಬೆಂಗಳೂರು: ಸ್ಯಾಂಡಲ್‌ವುಡ್ ನಟ ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್-1 ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್ ನೀಡಿದ್ದು, ಸಿನಿಮಾವು 2025ರ ಅಕ್ಟೋಬರ್ 2ರಂದು ವಿಶ್ವದಾದ್ಯಂತ ಪ್ರದರ್ಶನವಾಗಲಿದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ದಕ್ಷಿಣ ಭಾರತ ಖ್ಯಾತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ …