Mysore
18
scattered clouds

Social Media

ಶನಿವಾರ, 31 ಜನವರಿ 2026
Light
Dark

actor shivaraj kumar

Homeactor shivaraj kumar

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌, ರಿಯಲ್‌ ಸ್ಟಾರ್‌ ಉಪೇಂದ್ರ, ರಾಜ್‌ ಬಿ ಶೆಟ್ಟಿ ಅಭಿನಯದಲ್ಲಿ ಮೂಡಿಬಂದಿರುವ 45 ಹಾಗೂ ಕಿಚ್ಚ ಸುದೀಪ್‌ ನಟನೆಯ ಮಾರ್ಕ್‌ ಸಿನಿಮಾಗಳ …

ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ಬಿಡುಗಗಡೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್ ವಿಶೇಷ …

ರಜನಿಕಾಂತ್‍ ಅಭಿನಯದ ‘ಜೈಲರ್ 2’ ಚಿತ್ರದಲ್ಲಿ ಶಿವರಾಜಕುಮಾರ್ ‍ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಗೊತ್ತಿರುವ ವಿಷಯವೇ. ಈಗ ಆ ಚಿತ್ರದಲ್ಲಿ ಕನ್ನಡದ ಮೇಘನಾ ರಾಜ್‍ ಸಹ ನಟಿಸುತ್ತಿರುವ ಸುದ್ದಿ ಬಂದಿದೆ. ಮೇಘನಾ ರಾಜ್‍, ತಮಿಳಿನಲ್ಲಿ ನಟಿಸುತ್ತಿರುವುದು ಹೊಸದೇನಲ್ಲ. ಸುಮಾರು 15 ವರ್ಷಗಳ …

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್‍ ನಟರು ಇದ್ದರೂ, ಮೂವರೂ ಇರುವ ಒಂದು ಹಾಡು ಇಲ್ಲದಿದ್ದರೆ, ಅವರ ಅಭಿಮಾನಿಗಳಿಗೆ ಬೇಸರವಾಗೋದು ಗ್ಯಾರಂಟಿ ಎಂದು ನಿರ್ದೇಶಕ ಮತ್ತು ಸಂಗೀತ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ನಟ ಶಿವರಾಜ್‌ ಕುಮಾರ್‌ ದಂಪತಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಹಾಸನಾಂಬೆ ದರ್ಶನೋತ್ಸವದ 10ನೇ ದಿನವಾದ ಇಂದು ದೇವಾಲಯಕ್ಕೆ ಆಗಮಿಸಿದ ನಟ ಶಿವರಾಜ್‌ ಕುಮಾರ್‌ ದಂಪತಿ ಹಾಸನಾಂಬೆ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. …

45 kannada movie release date update

ಶಿವರಾಜಕುಮಾರ್‌, ಉಪೇಂದ್ರ, ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಈ ಬಗ್ಗೆ ಚಿತ್ರರಂಗದ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದ್ದು, ಚಿತ್ರತಂಡದ ವತಿಯಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಆದರೆ, ಸದ್ಯದಲ್ಲೇ ಚಿತ್ರತಂಡದಿಂದ ಘೋಷಣೆ ಹೊರಬೀಳುವ …

ಧನಂಜಯ್‍ ಅಭಿನಯದಲ್ಲಿ ಹೇಮಂತ್‍ ರಾವ್‍ ಒಂದು ಚಿತ್ರ ನಿರ್ದೇಶಿಸುವ ಸಾಧ್ಯತೆ ಇದೆ, ಅದರಲ್ಲಿ ಶಿವರಾಜಕುಮಾರ್‌ ಸಹ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ಅದು ನಿಜವಾಗಿದೆ. ಗುರುವಾರ ಚಿತ್ರದ ಘೋಷಣೆಯಾಗಿದ್ದು, ಚಿತ್ರಕ್ಕೆ ‘666 …

shivarajkumar

ಬೆಂಗಳೂರು: ನಾವು ಕಲಾವಿದರು, ನಮಗೆ ಎಲ್ಲಾ ಭಾಷೆ ಮುಖ್ಯ ಎಂದು ನಟ ಶಿವರಾಜ್‌ ಕುಮಾರ್‌ ಹೇಳಿದ್ದಾರೆ. ಕನ್ನಡದ ಬಗ್ಗೆ ಕಮಲ್‌ ಹಾಸನ್‌ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಮಲ್‌ ಹಾಸನ್‌ ಕ್ಷಮೆ ಕೇಳುವ ಬಗ್ಗೆ ನಾನು ಹೇಳುವುದಿಲ್ಲ. ನಾನು …

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ನಿವಾಸಕ್ಕೆ ನಟ ಯಶ್‌ ಹಾಗೂ ರಾಧಿಕಾ ಪಂಡಿತ್‌ ಭೇಟಿ ನೀಡಿ, ಶಿವಣ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ. ಇತ್ತೀಚೆಗೆ ಚಿಕಿತ್ಸೆಗಾಗಿ ಶಿವಣ್ಣ ಅವರು ಅಮೆರಿಕಾಗೆ ಹೊರಟ ಸಂದರ್ಭದಲ್ಲಿ ಯಶ್‌ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಆ ನಂತರ …

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ತಿಂಗಳ ಹಿಂದೆ ಅಮೆರಿಕಾಗೆ ತೆರಳಿ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಚಿತ್ರನಟ ಶಿವರಾಜ್‌ ಕುಮಾರ್‌ ಆರೋಗ್ಯದಲ್ಲಿ ಸಂಪೂರ್ಣ ಚೇತರಿಸಿಕೊಂಡು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಿವಣ್ಣನಿಗೆ ಅಭಿಮಾನಿಗಳು ಅದ್ದೂರು ಸ್ವಾಗತ ಕೋರಿದರು. ಬೃಹತ್‌ ಗಾತ್ರದ …

  • 1
  • 2
Stay Connected​
error: Content is protected !!