ಶಿವರಾಜಕುಮಾರ್ ಅಭಿನಯದಲ್ಲಿ ಪವನ್ ಒಡೆಯರ್ ಒಂದು ಚಿತ್ರ ನಿರ್ಮಿಸಿ-ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷದ ಕೊನೆಯಲ್ಲಿ ಬಂದಿತ್ತು. ಆ ಚಿತ್ರಕ್ಕೆ ‘ಬೇಲ್’ (ಜಾಮೀನು’) ಎಂದು ಹೆಸರಿಡಲಾಗಿದ್ದು ಇಡಲಾಗಿದ್ದು, ಶುಕ್ರವಾರ ಮುಹೂರ್ತವಾಗಿದೆ. ‘ಬೇಲ್’ ಚಿತ್ರದ ಮುಹೂರ್ತ ಸಮಾರಂಭ ಪಂಚಮುಖ ಗಣಪತಿ ದೇವಸ್ಥಾನದಲ್ಲಿ ಶುಕ್ರವಾರ …










