Mysore
30
few clouds

Social Media

ಬುಧವಾರ, 28 ಜನವರಿ 2026
Light
Dark

actor shree muruli

Homeactor shree muruli

ಶ್ರೀಮುರಳಿ ಕಳೆದೆರಡು ವಾರಗಳಿಂದ ಸುದ್ದಿಯಲ್ಲಿದ್ದಾರೆ. ಮೊದಲು ಅವರ ‘ಪರಾಕ್‍’ ಚಿತ್ರದ ಮುಹೂರ್ತವಾಯಿತು. ಕಳೆದ ವಾರ ‘ಉಗ್ರಾಯುಧಮ್‍’ ಚಿತ್ರಕ್ಕೆ ಚಾಲನೆ ಸಿಕ್ಕಿತು. ಈ ವಾರ ಅವರು ಇನ್ನೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅಕ್ಟೋಬರ್.24ರಂದು ಬಿಡುಗಡೆಯಾಗುತ್ತಿರುವ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರವನ್ನು ಅವರು ಅರ್ಪಿಸುತ್ತಿದ್ದಾರೆ. ಈ ಹಿಂದೆ, …

ಕಳೆದ ವರ್ಷವೇ ಶ್ರೀಮುರಳಿ ಅಭಿನಯದ ‘ಪರಾಕ್‍’ ಚಿತ್ರದ ಘೋಷಣೆಯಾಗಿತ್ತು. ‘ಬಘೀರ’ ಬಿಡುಗಡೆಯಾದರೂ ಚಿತ್ರದ ಬಗ್ಗೆ ಸುದ್ದಿಯೇ ಇರಲಿಲ್ಲ. ಇದೀಗ ‘ಪರಾಕ್‍’ ಕೊನೆಗೂ ಸೆಟ್ಟೇರಿದೆ. ಸೋಮವಾರ ಬೆಂಗಳೂರಿನ ಬಂಡೆ ಮಹಾಂಕಾಳಿ ದೇಗುಲದಲ್ಲಿ ‘ಪರಾಕ್’ ಚಿತ್ರದ ಮುಹೂರ್ತ ನೆರವೇರಿದೆ. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ …

jai roopesh shetty

‘ಬಿಗ್ ಬಾಸ್’ ಖ್ಯಾತಿಯ ರೂಪೇಶ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಹಾಗೂ ಕನ್ನಡ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀಮುರಳಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಇದು ರೂಪೇಶ್‍ ಶೆಟ್ಟಿ ನಿರ್ದೇಶನದ ಮೂರನೇ ಚಿತ್ರವಾಗಿದ್ದು, ಇದಕ್ಕೂ ಮೊದಲು ‘ಗಿರ್ಗಿಟ್’ ಮತ್ತು …

ಗುರುಪೂರ್ಣಿಮೆಯ ದಿನದಂದು ಉದ್ಯಮಿ ವಿಜಯ್‍ ಟಾಟಾ, ತಮ್ಮ ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯ ಮೂಲಕ ಆರು ಚಿತ್ರಗಳನ್ನು ಒಂದೇ ವೇದಿಕೆಯಲ್ಲಿ ಘೋಷಣೆ ಮಾಡಿದ್ದರು. ಈ ಸಂಸ್ಥೆಯ ಲೋಗೋವನ್ನು ನಟ-ನಿರ್ದೇಶಕ ವಿ. ರವಿಚಂದ್ರನ್ ಹಾಗೂ ಶ್ರೀಮುರಳಿ ಬಿಡುಗಡೆ ಮಾಡಿದ್ದರು. ಈ ಆರು ಚಿತ್ರಗಳ …

Stay Connected​
error: Content is protected !!