ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ ಅವರು ಹಲವು ಧಾರಾವಾಹಿಗಳಲ್ಲಿ ಪೋಷಕ ನಟಿಯಾಗಿ ಹಾಗೂ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. 2024ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಅವರನ್ನು ವಿವಾಹವಾಗಿ, …

