Mysore
25
haze

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

Actor Sudeep

HomeActor Sudeep

ಮೈಸೂರು: ನಟ ಕಿಚ್ಚ ಸುದೀಪ ಅವರು ತಮ್ಮ ಪತ್ನಿ ಪ್ರಿಯಾ ಹಾಗೂ ಸಿಸಿಎಲ್‌ ತಂಡದ ಕ್ರಿಕೆಟ್‌ ಆಟಗಾರರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಶ್ರೀಕಂಠದತ್ತ ನರಸಿಂಹರಾಜ …

ನಟ ಸುದೀಪ್‍ ಅವರ ತಾಯಿ ಸರೋಜ ಸಂಜೀವ್‍, ಭಾನುವಾರ ಬೆಳಿಗ್ಗೆ ವಯೋಸಹಜ ಖಾಯಿಲೆಗಳಿಂದ ನಿಧನರಾಗಿದ್ದಾರೆ. ಅಂದು ಸಂಜೆ ವಿಲ್ಸನ್‍ ಗಾರ್ಡನ್‍ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರವೂ ನಡೆದಿದೆ. ಸುದೀಪ್‍ ತಮ್ಮ ತಾಯಿಯನ್ನು ಭಾರವಾದ ಹೃದಯದಿಂದಲೇ ಬೀಳ್ಕೊಟ್ಟಿದ್ದಾರೆ. ಆ ನಂತರ ಸೋಮವಾರ ಸೋಷಿಯಲ್‍ ಮೀಡಿಯಾದಲ್ಲಿ …

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಇಂದು(ಅ.20)ಮಧ್ಯಾಹ್ನ ಬೆಂಗಳೂರಿನ ಜೆಪಿ ನಗರದಲ್ಲಿರುವ ಸುದೀಪ್‌ …

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರದ ಬಿಡುಗಡೆ ಯಾವಾಗ ಎಂದು ಅವರ ಅಭಿಮಾನಿಗಳು ತಲೆ ಕೆಡಿಸಕೊಂಡು ಕುಳಿತಿದ್ದಾರೆ. ಆದರೆ, ಚಿತ್ರತಂಡದಿಂದ ಯಾವೊಂದು ಮಾಹಿತಿ ಇಲ್ಲ. ಮೇಲ್ನೋಟಕ್ಕೆ ಚಿತ್ರದ ಚಿತ್ರೀಕರಣ ಮುಗಿದಿದೆ ಎಂದು ಹೇಳಲಾಗುತ್ತಿದೆಯಾದರೂ, ಅಲ್ಲೂ ಹಲವು ಗೊಂದಲಗಳಿವೆ. ಪ್ರಮುಖವಾಗಿ ಚಿತ್ರದ ಬಜೆಟ್‍ ಹೆಚ್ಚಾಗಿರುವುದರಿಂದ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ ಈಗಾಗಲೇ ಜೈಲು ಸೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್‌ ಅವರು ಇಂದು(ಜೂ.16) ಬೆಂಗಳೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಅವರ …

ಬೆಂಗಳೂರು : ಸ್ಯಾಂಡಲ್​ವುಡ್​ನ ಖ್ಯಾತ ನಟ ಕಿಚ್ಚ ಸುದೀಪ್​ ಮತ್ತು ನಿರ್ಮಾಪಕ ಎಂ.ಎನ್​. ಕುಮಾರ್​ ಅವರ ನಡುವಿನ ವಿವಾದ ಈಗ ಕೋರ್ಟ್​ ಅಂಗಳದಲ್ಲಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೂಡ ಆರಂಭ ಆಗಿದೆ. ಇತ್ತೀಚೆಗೆ ಸುದೀಪ್​ ಮತ್ತು ಎಂ.ಎನ್​. ಕುಮಾರ್​ …

ಬೆಂಗಳೂರು: ನಟ ಕಿಚ್ಚಾ ಸುದೀಪ್ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೋರ್ಟ್ ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿದೆ. ನಟ ಸುದೀಪ್ ರ ಮಾನಹಾನಿ ಪ್ರಕರಣದಲ್ಲಿ ಆರೋಪಿಗಳಾಗಿರುವ ಚಿತ್ರ ನಿರ್ಮಾಪಕ ಎನ್‌.ಎಂ.ಕುಮಾರ್ ಹಾಗೂ ಎನ್‌.ಎಂ.ಸುರೇಶ್ ಅವರಿಗೆ ಸಮನ್ಸ್ ಜಾರಿಗೊಳಿಸಲು ನಗರದ …

ಬೆಂಗಳೂರು: ನಟ ಕಿಚ್ಚ ಸುದೀಪ್‌ ಹಾಗೂ ನಿರ್ಮಾಪಕ ಎಂಎನ್​ ಕುಮಾರ್ ನಡುವಿನ ತಿಕ್ಕಾಟ ಮುಂದುವರಿದಿದೆ. ಸುದೀಪ್ ಅವರು ಹಣ ಪಡೆದು, ಕಾಲ್​ಶೀಟ್ ನೀಡಿಲ್ಲ ಎಂದು ಕುಮಾರ್ ಆರೋಪಿಸಿದ್ದರು. ಆದರೆ, ಸುದೀಪ್ ಅವರು ಇದನ್ನು ತಳ್ಳಿ ಹಾಕಿದ್ದರು. ಈಗ ಅವರು ಕುಮಾರ್‌ ವಿರುದ್ಧ …

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಸುದೀಪ್ ಅವರಿಗೆ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರಿಂದ ಡೈರೆಕ್ಟರ್ ರಮೇಶ್ ಕಿಟ್ಟಿ ಎಂಬಾತನ ಬಂಧನವಾಗಿದ್ದು, ಈತ ಸುದೀಪ್ ಚಾರಿಟೇಬಲ್ ಟ್ರಸ್ಟ್ ರುವಾರಿಯಾಗಿದ್ದ ಎಂದು ತಿಳಿದುಬಂದಿದೆ. ಸುದೀಪ್  ಅವರ ಆಪ್ತನಾಗಿದ್ದ ರಮೇಶ್ ಈ …

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಚಿತ್ರನಟ ಕಿಚ್ಚ ಸುದೀಪ್ ಅವರು ಕಾಣಿಸಿಕೊಂಡಿರುವ ಕಾರ್ಯಕ್ರಮಗಳು ಮತ್ತು ಜಾಹೀರಾತುಗಳ ಪ್ರಸಾರಕ್ಕೆ ತಡೆ ವಿಧಿಸುವಂತೆ ಜಾತ್ಯತೀತ ಜನತಾದಳವು(ಜೆಡಿಎಸ್) ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಅವರ ಸಿನಿಮಾಗಳು, ಪೋಸ್ಟರ್‌ಗಳು, ಕಾರ್ಯಕ್ರಮಗಳು ಮತ್ತು ಜಾಹೀರಾತು. ಮುಂತಾದವುಗಳಿಗೆ ತಡೆ …

Stay Connected​
error: Content is protected !!