ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ ಭೇಟಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಇಲ್ಲಿನ ಸದಾಶಿವನಗರದ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು(ಫೆಬ್ರವರಿ.6) ನಟ ಸುದೀಪ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಅವರು ದಿಢೀರ್ ಭೇಟಿ ನೀಡಿದ್ದು, ಕೆಲಕಾಲ …


