ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು ಹಾಜರಾಗಿದ್ದರು. ದೆಹಲಿಯಲ್ಲಿರುವ ಸಿಬಿಐ ಕಚೇರಿಗೆ ಆಗಮಿಸಿದ ಅವರು, ಅಧಿಕಾರಿಗಳು ಕೇಳಿದ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಿದರು ಎಂಬ ಮಾಹಿತಿ ಲಭ್ಯವಾಗಿದೆ. ಕರೂರಿನಲ್ಲಿ …

