Mysore
27
broken clouds

Social Media

ಭಾನುವಾರ, 25 ಜನವರಿ 2026
Light
Dark

actor upendra

Homeactor upendra
upendra nagannna bhargava

ಉಪೇಂದ್ರ ಅಭಿನಯದಲ್ಲಿ ‘ಸೂರಪ್ಪ’ ಬಾಬು ಹೊಸ ಚಿತ್ರ ನಿರ್ಮಿಸುತ್ತಾರೆ, ಅದನ್ನು ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದಂದು ಬಂದಿತ್ತು. ಇನ್ನು, ಅಕ್ಷಯ ತೃತೀಯ ದಿನದಂದು ಚಿತ್ರದ ಹೆಸರು ಘೋಷಣೆ ಆಗುತ್ತದೆ ಎಂದು ಹೇಳಲಾಗಿತ್ತು. ಅದರಂತೆ ಚಿತ್ರದ …

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರದ ಟೀಸರ್, ಎರಡು ವಾರಗಳ ಹಿಂದೆ ಯುಗಾದಿ ಹಬ್ಬದ ದಿನ ಬಿಡುಗಡೆಯಾಗಿತ್ತು. ಈ ಟೀಸರ್‍ಗೆ ಸಿಕ್ಕ ಪ್ರತಿಕ್ರಿಯೆಗೆ ಖುಷಿಯಾಗಿರುವ ಚಿತ್ರತಂಡ, ಬೇರೆ ರಾಜ್ಯಗಳ ಜನರಿಗೆ ಥ್ಯಾಂಕ್ಸ್ …

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳಾಗಿದೆ. ಚಿತ್ರವು ಓಟಿಟಿಯಲ್ಲಿ ಯಾವಾಗ ಪ್ರಸಾರವಾಗುತ್ತದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರವು ಏಕಕಾಲಕ್ಕೆ ಓಟಿಟಿ ಮತ್ತು ಟಿವಿಯಲ್ಲಿ ಪ್ರೀಮಿಯರ್‍ ಆಗಲಿದೆ. ‘UI’ ಚಿತ್ರದ ಟಿವಿ ಮತ್ತು …

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಉಪೇಂದ್ರ ಮತ್ತು ‘UI’ ಚಿತ್ರತಂಡದವರು ಖುಷಿಯಾಗಿದ್ದಾರೆ. ಇದೇ ಸಂಭ್ರಮದಲ್ಲಿ ಕೇಕು …

ಉಪೇಂದ್ರ ಅಭಿಮಾನಿ ಬಳಗದಲ್ಲಿ ಮತ್ತು ಅವರನ್ನು ಮೆಚ್ಚುವವರ ಪೈಕಿ ಬೇರೆ ಭಾಷೆಯ ನಟ-ನಿರ್ದೇಶಕರು ನಿರ್ದೇಶಕರಿದ್ದಾರೆ. ಈಗಾಗಲೇ ತೆಲುಗಿನ ಹಲವು ನಟ-ನಿರ್ದೇಶಕರು ತಾವು ಉಪೇಂದ್ರ ಅಭಿಮಾನಿಗಳೆಂದು ಹೇಳಿಕೊಂಡಿದ್ದಾರೆ. ಈಗ ಮೊದಲ ಬಾರಿಗೆ ಬಾಲಿವುಡ್‍ ನಟ ಆಮೀರ್‍ ಖಾನ್‍ ಸಹ ತಾನು ಉಪೇಂದ್ರ ಅವರ …

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘UI’ ಚಿತ್ರವು ಜಗತ್ತಿನಾದ್ಯಂತ ಡಿಸೆಂಬರ್‍.20ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ವಿತರಣಾ ಹಕ್ಕುಗಳಿಗೆ ಬೇಡಿಕೆ ಹೆಚ್ಚಿದ್ದು, ಕೆಲವು ಪ್ರದೇಶಗಳ ಮಾರಾಟ ಈಗಾಗಲೇ ಮುಗಿದಿದೆ. ವಿಶೇಷವೆಂದರೆ, ಕರ್ನಾಟಕದ ವಿತರಣಾ ಹಕ್ಕುಗಳನ್ನು ಖ್ಯಾತ ನಿರ್ಮಾಣ ಮತ್ತು …

ಉಪೇಂದ್ರ ಅಭಿನಯದ ‘UI’ ಚಿತ್ರದ ವಾರ್ನರ್‍ ಹೆಸರಿನ ತುಣುಕು ಬಿಡುಗಡೆಯಾಗಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಷ್ಟೇ ಅಲ್ಲ, ಈ ವಾರ್ನರ್‍ನಿಂದ ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಾಗಿವೆ. ವಾರ್ನರ್‍ ಏನೋ ಆಯ್ತು, ಚಿತ್ರದ ಟ್ರೇಲರ್‍ ಯಾವಾಗ ಎಂಬ ಪ್ರಶ್ನೆಗೆ, ಇನ್ನೊಂದು …

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯದ ʼಉಪೇಂದ್ರʼ ಚಿತ್ರದ 25 ವರ್ಷದ ಸಂಭ್ರಮಾಚರಣೆಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ಕರೆತರುವ ಬಗ್ಗೆ ಚರ್ಚೆ ಶುರುವಾಗಿದೆ. ಸ್ವತಃ ಉಪೇಂದ್ರ ಅವರೇ ನಿರ್ದೇಶಿಸಿ ನಟಿಸಿದ್ದ ಉಪೇಂದ್ರ ಸಿನಿಮಾ ಭಾರೀ ದಾಖಲೆ ನಿರ್ಮಿಸಿತ್ತು. ಈ ಚಿತ್ರವನ್ನು ಶೀಘ್ರದಲ್ಲೇ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಗ್ಗೆ ತನಿಖೆ ನಡೆಯುತ್ತಿದೆ. ನಟ ದರ್ಶನ್‌ ಹಾಗೂ ಪವಿತ್ರಗೌಡ ಸೇರಿದಂತೆ ಈವರೆಗೂ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಿರುವಾಗ ಅನೇಕ ಚಿತ್ರರಂಗದ ನಟ-ನಟಿಯರು ಈ ಬಗ್ಗೆ ಮಾತನಾಡಿಲ್ಲ. ಆದರೆ ನಿನ್ನೆ ತಾನೆ ನಟ ಸುದೀಪ್‌ ಈ …

ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ 'ಯುಐ' ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಟ ಶಿವರಾಜ್ ಕುಮಾರ್ ಟೀಸರ್ ರಿಲೀಸ್ …

Stay Connected​
error: Content is protected !!