ಮೈಸೂರು: ಭಜರಂಗಿ, ವೇದ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಹಾಗೂ ರಾಜಕಾರಣಿ ವಿದ್ಯಾ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪತಿ ನಂದೀಶ್‌ನನ್ನು ಪೊಲೀಸರು ಬುಧವಾರ(ಮೇ.೨೨)…