ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ ಪೆರಂಬೂರು ಹಾಗೂ ತಿರುಚಿಪೂರ್ವದಿಂದ ಅವರು ಸ್ಪರ್ಧೆ ಮಾಡಲಿದ್ದಾರೆ. ಈ ಕುರಿತು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ತಮಿಳಿಗ ವೆಟ್ರಿ ಕಳಗಂ …






