ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು ಕಥೆ ಹೇಳಿದ್ದಾರೆ. ಆ ಕಥೆ ‘ರಿಪ್ಪನ್ ಸ್ವಾಮಿ’ ಹೆಸರಿನಲ್ಲಿ ಚಿತ್ರವಾಗಿದ್ದು, ಆಗಸ್ಟ್.29ರಂದು ಬಿಡುಗಡೆಯಾಗುವುದಕ್ಕೆ …


