ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿರುವ ದರ್ಶನ್‌ರನ್ನು ನೋಡಲು ಅವರ ಆಪ್ತ ಬಳಗಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದು, ಅಂತೆಯೇ ಅವರ…