ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್ ಅಭಿಮಾನಿಗಳು ಆಚರಿಸಿದರು. ಡಾ.ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ ಅರಮನೆಯ ಮುಂಭಾಗದ ಡಾ.ವಿಷ್ಣುವರ್ಧನ್ ಉದ್ಯಾನವನದಲ್ಲಿ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ …










