ಶಿವರಾಜಕುಮಾರ್ ಅಭಿನಯದ ‘ಶಿವಣ್ಣ 131’ ಚಿತ್ರದ ಚಿತ್ರೀಕರಣ ಎಚ್.ಎಂ.ಟಿ. ಫ್ಯಾಕ್ಟರಿಯಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಅವರನ್ನು ನಟ ಯಶ್ ಭೇಟಿ ಮಾಡಿ, ಉಭಯಕುಶಲೋಪರಿ ನಡೆಸಿದ್ದಾರೆ. ಯಶ್ ಮತ್ತು ಶಿವಣ್ಣ ಭೇಟಿಯಾಗದೆ ಹಲವು ದಿನಗಳೇ ಆಗಿದ್ದವು. ಇತ್ತೀಚಿನ ವರ್ಷಗಳಲ್ಲಿ ಅವರಿಬ್ಬರೂ ಭೇಟಿ ಮಾಡಿದ್ದು, …