Mysore
18
broken clouds

Social Media

ಮಂಗಳವಾರ, 14 ಜನವರಿ 2025
Light
Dark

actor

Homeactor

ಹಾಸನ: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಸ್ತ್ರೀರೋಗ ತಜ್ಞೆ ಧನ್ಯತಾ ಅವರು ಮನೆಯಲ್ಲಿಯೇ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ ಇಂದು ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ. ಡಾಲಿ ಧನಂಜಯ್‌ ಅವರು ದೀಪಾವಳಿ ಹಬ್ಬದ …

ಬೆಂಗಳೂರು : ಸ್ಯಾಂಡಲ್‌ವುಡ್‌ ನಟ ಚೇತನ್‌ಚಂದ್ರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ನಟ ಚೇತನ್‌ಚಂದ್ರ ಬೈಕ್‌ನಲ್ಲಿ ತೆರಳುವ ಸಂದರ್ಭದಲ್ಲಿ ಹಿಂಬಾಲಿಸಿಕೊಂಡು ಬಂದ ಗುಂಪೊಂದು ತಮ್ಮ ಬೈಕ್‌ ಟಚ್‌ ಮಾಡಿದ್ದೀರಿ ಎಂದು ಗಲಾಟೆ ಪ್ರಾರಂಭಿಸಿದ್ದರು ಎನ್ನಲಾಗಿದೆ. …

2023 ರ ಕರುನಾಡ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ನಟ ರಮೇಶ್‌ ಅರವಿಂದ್‌ ಅವರು ಕನ್ನಡ ಕಲಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜೆಕೆಜಿಎಸ್‌ ಟ್ರಸ್ಟ್‌ ವತಿಯಿಂದ ಪ್ರತಿವರ್ಷವೂ ಕೂಡ ಕರುನಾಡ ಸಂಭ್ರಮ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಇದೀಗ ಕರುನಾಡ ಸಂಭ್ರಮ 12 ನೇ ವರ್ಷಕ್ಕೆ …

ಬೆಂಗಳೂರು : ನಟ ಚೇತನ್‌ ಅಹಿಂಸಾ ಅವರು ಸದಾ ಒಂದಿಲ್ಲೋಂದು ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ವಿವಾದದಲ್ಲಿಯೇ ಇರುತ್ತಾರೆ. ಇದೀಗ ಚೇತನ್‌ ಅವರು ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …

ಧರ್ಮದ ಏಟಿನಿಂದ ತಪ್ಪಿಸಿಕೊಳ್ಳಬಹುದು ಆದರೆ ಕರ್ಮದ ಏಟಿನಿಂದ ತಪ್ಪಿಸಿಕೊಳ್ಳು ಸಾಧ್ಯವಿಲ್ಲ ಅಂತಾ ನೆಗಿಟಿವ್‌ ಕಮೆಂಟ್‌ ಮಾಡುವವರಿಗೆ ನಟ ಧನ್ವೀರ್‌ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. ಈಗಾಗಲೇ ಧನ್ವೀರ್‌ ಹಾಗೂ ಮೇಘಾ ಶೆಟ್ಟಿ ಅಭಿನಯದ ಕೈವ ಸಿನಿಮಾ ಬಿಡುಗಡೆಯಾಗಿದ್ದು, ಸಿನಿ ರಸಿಕರಿಂದ ಮಿಶ್ರ ಪ್ರತಿಕ್ರಿಯೆ …

ತಾಯಿಯ ಸಾವಿನ ನೋವಿನಲ್ಲಿರುವ ನಟ ವಿನೋದ್‌ ರಾಜ್‌ ಅವರು ತಮ್ಮ ಮಗನ್ನು ದೂರ ಇಟ್ಟಿದ್ದ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಮಗನನ್ನು ಇಷ್ಟು ವರ್ಷಗಳ ಕಾಲ ಯಾಕೆ ದೂರ ಇರಿಸಿದ್ದರು ಎಂಬುದನ್ನು ಬಹಿರಂಗ ಪಡಿಸಿರುವ ವಿನೋದ್‌ ರಾಜ್‌ ನನ್ನ ತಾಯಿ ನನ್ನನ್ನು ಹೇಗೆ …

ಬೆಂಗಳೂರು : ಸೆಂಚುರಿ ಸ್ಟಾರ್‌ ಶಿವರಾಜ್‌ ಕುಮಾರ್‌ ಅವರಿಗೆ ರಾಜಕೀಯಕ್ಕೆ ಬರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಹ್ವಾನ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಆರ್ಯ ಈಡಿಗ ಸಮಾವೇಶದಲ್ಲಿ ಪಕ್ಕದಲ್ಲಿಯೇ ಕುಳಿತಿದ್ದ ನಟ ಶಿವರಾಜ್‌ಕುಮಾರ್‌ ಅವರೊಂದಿಗೆ ಚರ್ಚಿಸಿರುವ ಡಿ.ಕೆ ಶಿವಕುಮಾರ್ ಮುಂಬರುವ ಲೋಕಸಭಾ …

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ ಅವರು ನೆನ್ನೆ ವಯೋಸಹಜ ಕಾರಣದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದೆ ಲೀಲಾವತಿ ಅವರ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆನ್ನೆ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ …

ಲೇಡಿ ಸೂಪರ್‌ ಸ್ಟಾರ್‌ ನಯನ ತಾರಾ ಅವರು ಇತ್ತೀಚೆಗಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ನಯನತಾರ ಅವರಿಗೆ ಅಭಿಮಾನಿಗಳಿಂದ ಶುಭಾಷಯಗಳ ಮಹಾಪೂರವೇ ಹರಿದು ಬಂದಿತ್ತು. ನಯನ ತಾರಾ ಅವರ ಹುಟ್ಟುಹಬ್ಬಕ್ಕೆ ಅವರ ಪತಿ ವಿಘ್ನೇಶ್‌ ಶಿವನ್‌ ಅವರು ಬರೋಬ್ಬರಿ ಮೂರು …

Stay Connected​