Mysore
16
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

actor

Homeactor

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಹಿರಿಯ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಮನೆಗೆ ತರೆಳಿದ ದರ್ಶನ್‌ ಅವರು ಲೀಲಾವತಿಯವರ ಪುತ್ರ ವಿನೋದ್‌ ರಾಜ್‌ ಬಳಿ ಯೋಗಕ್ಷೇಮ …

ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ ಮೊನ್ನೆಯಷ್ಟೇ ಹೊಸಬಾಳಿಗೆ ಕಾಲಿಟ್ಟಿದ್ದಾರೆ. ಸಪ್ತಪದಿ ತುಳಿದ ಮೂರೆ ದಿನಕ್ಕೆ ಒಳ್ಳೆ ಹುಡುಗ ಸಿನಿಮಾ ಶೂಟಿಂಗ್‌ ಗೆ ಹಾಜರಾಗಿದ್ದಾರೆ. ಮದುವೆಯ ಬಳಿಕ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿರುವ ಪ್ರಥಮ್‌ ನೆನ್ನೆ ಮದುವೆಯಾಯ್ತು. ಸರಳವಾದ ಮದುವೆ …

ಸೌತ್‌ ಸಿನಿ ರಂಗದ ಲೇಡಿ ಸೂಪರ್‌ ಸ್ಟಾರ್‌ ನಯನ ತಾರಾ ನಟನೆಯಿಂದ ನಿರ್ದೇಶದೆಡೆಗೆ ಜಾರಲು ಚಿಂತನೆ ನಡೆಸಿದ್ದಾರೆ. ನಿರ್ದೇಶನ ಮಾಡುವುದು ತನ್ನ ಕನಸು ಎಂದು ಹೇಳಿಕೊಂಡಿರುವ ನಟಿ ಇದೀಗ ತಮ್ಮ ಕನಸನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಇಡುತ್ತಿದ್ದಾರೆ. ತಾವು ನಿರ್ದೇಶನ ಮಾಡುತ್ತಿರುವ …

ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 8 ರ ಸ್ಪರ್ದಿಗಳಾಗಿದ್ದ ದಿವ್ಯಾ ಉರುಡುಗ ಹಾಗೂ ಅರವಿಂದ್‌ ಅವರು ಬಿಗ್‌ ಬಾಸ್‌ ಮನೆಯಲ್ಲಿಯೇ ಪ್ರೇಮ ಪಕ್ಷಿಗಳಾಗಿದ್ದರು. ಅಂತೆಯೇ ದೊಡ್ಮನೆಯಲ್ಲಿ ಸಖತ್‌ ಕ್ಲೋಸ್‌ ಆಗಿದ್ದರು. ಬಿಗ್‌ ಬಾಸ್‌ ಮನೆಯಲ್ಲಿ ಹಲವರಿಗೆ …

ಬಿಗ್ ಬಾಸ್‌ ಖ್ಯಾತಿಯ ಮಾತಿನ ಮಲ್ಲ ನಟ ಪ್ರಥಮ್‌ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಇಂದು ಮಂಡ್ಯದ ಹುಡುಗಿ ಭಾನುಶ್ರೀ ಜೊತೆ ಹಸೆಮಣೆ ಏರಿದ್ದಾರೆ. ನೆನ್ನೆ ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಇಂದು ಬೆಳಗ್ಗೆ ಸರಳವಾಗಿ ಮದುವೆ ನೆರವೇರಿದೆ. ನಟ ಪ್ರಥಮ್‌ …

ಮದುವೆ ಸಂಭ್ರಮದಲ್ಲಿರೋ ಬಿಗ್ ಬಾಸ್ ಕ್ಯಾತಿಯ ಮಾತಿನ ಮಲ್ಲ ಒಳ್ಳೆ ಹುಡುಗ ಪ್ರಥಮ್ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ರೆಡಿ ಆಗಿದ್ದಾರೆ. ಹೌದು, ನಟ ಪ್ರಥಮ್  ಫಸ್ಟ್ ನೈಟ್ ವಿಥ್ಎಂ ದೆವ್ವ ಎಂಬ ಹೊಸ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಾವೇ …

ನಾವು ಶಾಶ್ವತವಲ್ಲ, ಇಲ್ಲಿನ ಜೀವನ ತುಂಬಾ ಕಡಿಮೆ ಅವಧಿಯದ್ದು ಎಂಬುದು ನನಗೆ ಅರ್ಥವಾಗಿದೆ. ಈ ಸಾರ್ವಕಾಲಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಲು ನನ್ನ ಸಿನಿಮಾ ಪ್ಲಾಪ್ ಆಗಬೇಕಾಯಿತು ಎಂದು ಬಾಲಿವುಡ್ ನ ಖ್ಯಾತ ನಟಿ ಆಲಿಯಾ ಭಟ್ ಹೇಳಿದ್ದಾರೆ. ನಾನು ಚಿತ್ರರಂಗಕ್ಕೆ ಬಂದ …

ನಟಿ ಪ್ರಿಯಾಂಕಾ ಚೋಪ್ರಾ ಪಾಪ್ ಸಿಂಗರ್ ನಿಕ್ ಜೋನಸ್ ಜೊತೆ ಮದುವೆಯಾದ ಬಳಿಕ ಭಾರತದಲ್ಲಿರುವ ತಮ್ಮ ಆಸ್ತಿಗಳನ್ನು ಒಂದೊಂದಾಗಿಯೇ ಮಾರಾಟ ಮಾಡುತ್ತಾ ಬರುತ್ತಿದ್ದಾರೆ. ಇದೀಗ ಮುಂಬೈನಲ್ಲಿದ್ದ ಅವರ ಐಷಾರಾಮಿ ಬಂಗಲೆಯನ್ನು ಕೂಡ ಸೇಲ್ ಮಾಡಿದ್ದಾರೆ. ಪ್ರಿಯಾಂಕಾ ಚೋಪ್ರಾ ತಮ್ಮ ಆಸ್ತಿಗಳನ್ನು ಹೀಗೆ …

ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡದ ಅಷ್ಟೂ ಹೆಸರಾಂತ ನಟರೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಬ್ಯಾಂಕ್ ಜನಾರ್ದನ್ …

ಬೆಂಗಳೂರು : ಬಹುನಿರೀಕ್ಷಿತ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಈ ಚಂದ್ರಯಾನ-3 ವಿಚಾರವಾಗಿ ನಟ ಪ್ರಕಾಶ್​​ ರಾಜ್ ಮಾಡಿದ ಕಾರ್ಟೂನ್​​ ಟ್ವೀಟ್​​ ದೇಶವ್ಯಾಪಿ ಸಾಕಷ್ಟು ಚರ್ಚೆಯಾಗುತ್ತಿದೆ. ಪ್ರಕಾಶ್​​ ರಾಜ್​ ವಿರುದ್ಧ …

Stay Connected​
error: Content is protected !!