ನವದೆಹಲಿ: ಚತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೇ.14ಕ್ಕೆ ಮುಂದೂಡಿಕೆ ಮಾಡಿದೆ. ಇಂದು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ …


