ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಕಳೆದ ಏಳು ದಿನಗಳಿಂದಲೂ ಪೊಲೀಸರ ವಶದಲ್ಲಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್ ಕೊಲೆ ಮಾಡಿದ್ದಾರೆ ಎನ್ನುವುದಕ್ಕೆ ಅನೇಕ ಸಾಕ್ಷಿಗಳ ಸಿಗುತ್ತಿವೆ…