Actors Manjunath and Shruti

ಮಂತ್ರ ಮಾಂಗಲ್ಯದ ಮೂಲಕ ದಂಪಾತ್ಯ ಜೀವನಕ್ಕೆ ಕಾಲಿಟ್ಟ ರಂಗಕರ್ಮಿ ಮಂಜುನಾಥ್, ಶೃತಿ

ಮೈಸೂರು : ರಂಗಕರ್ಮಿಗಳಾದ ವೈ.ಮಂಜುನಾಥ ಮತ್ತು ವಿ.ಶ್ರುತಿ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನಗರದ ಬೋಗಾದಿಯ ವನಶ್ರೀ ಗಾರ್ಡನ್ಸ್‌ನಲ್ಲಿ ಜಾತ್ಯತೀತ ಒಲವಿನ ವಿವಾಹ ವೇದಿಕೆ…

2 weeks ago